‘AI ಕೌಶಲ’ ಕುರಿತು ರಾಜ್ಯ ಸರ್ಕಾರದ ಜತೆ ಒಡಂಬಡಿಕೆಗೆ ‘ಮೈಕ್ರೋಸಾಫ್ಟ್’ ಒಲವು: ಸಚಿವ ಎಂ‌.ಬಿ ಪಾಟೀಲ

ಬೆಂಗಳೂರು: ಜನರೇಟೀವ್ ಎಐ ಮತ್ತು ಮುಂಚೂಣಿಗೆ ಬರುತ್ತಿರುವ ಆಧುನಿಕ ತಂತ್ರಜ್ಞಾನಗಳಿಗೆ ಸಂಬಂಧಿಸಿದ ಕೌಶಲಗಳನ್ನು ಕಲಿಸಲು ರಾಜ್ಯ ಸರ್ಕಾರದೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲು ಮೈಕ್ರೋಸಾಫ್ಟ್ ಕಂಪನಿಯು ಉತ್ಸುಕವಾಗಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಮಂಗಳವಾರ ಇಲ್ಲಿ ತಮ್ಮನ್ನು ಭೇಟಿಯಾದ ಮೈಕ್ರೋಸಾಫ್ಟ್ ಕಂಪನಿಯ ಭಾರತ ಮತ್ತು ದಕ್ಷಿಣ ಏಷ್ಯಾದ ಅಧ್ಯಕ್ಷ ಪುನೀತ್ ಚಾಂದೋಕ್ ನೇತೃತ್ವದ ಉನ್ನತ ಮಟ್ಟದ ನಿಯೋಗದ ಜತೆ ಅವರು ವಿಚಾರ ವಿನಿಮಯ ನಡೆಸಿದರು. ಕರ್ನಾಟಕವನ್ನು ಭಾರತದ ಎಐ ತಂತ್ರಜ್ಞಾನದ ಪ್ರಮುಖ … Continue reading ‘AI ಕೌಶಲ’ ಕುರಿತು ರಾಜ್ಯ ಸರ್ಕಾರದ ಜತೆ ಒಡಂಬಡಿಕೆಗೆ ‘ಮೈಕ್ರೋಸಾಫ್ಟ್’ ಒಲವು: ಸಚಿವ ಎಂ‌.ಬಿ ಪಾಟೀಲ