ರಾಜ್ಯದ 1-10 ನೇ ತರಗತಿ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆಯಲ್ಲಿ ಬಿಸಿಯೂಟ: ಮಾರ್ಗಸೂಚಿ ಬಿಡುಗಡೆ!

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಘೋಷಿಸಿರುವ 31 ಕಂದಾಯ ಜಿಲ್ಲೆಗಳ 223 ಬರ ಪೀಡಿತ ತಾಲ್ಲೂಕುಗಳಲ್ಲಿ ಮಧ್ಯಾಹ್ನ ಉಪಾಹಾರ ಯೋಜನೆ ಕಾರ್ಯಕ್ರಮವನ್ನು ಸರ್ಕಾರಿ ಮತ್ತು ಅನುದಾನಿತ 1-10ನೇ ತರಗತಿಗಳ ಶಾಲಾ ಮಕ್ಕಳಿಗೆ ಬೇಸಿಗೆ ರಜಾ ಅವಧಿಯಲ್ಲಿ ಅನುಷ್ಠಾನಗೊಳಿಸಲು ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. 24. ಮೇಲ್ಕಂಡ ವಿಷಯ ಹಾಗೂ ಉಲ್ಲೇಖಗಳಿಗೆ ಸಂಬಂಧಿಸಿದಂತೆ, 2023-24 ನೇ ಸಾಲಿನ ಉಲ್ಲೇಖ-1ರಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ನಡವಳಿಯಂತೆ ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಬರ ಪೀಡಿತ 31 ಕಂದಾಯ ಜಿಲ್ಲೆಗಳಲ್ಲಿ ಒಟ್ಟು 236 ರ … Continue reading ರಾಜ್ಯದ 1-10 ನೇ ತರಗತಿ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆಯಲ್ಲಿ ಬಿಸಿಯೂಟ: ಮಾರ್ಗಸೂಚಿ ಬಿಡುಗಡೆ!