Big news:‌ ʻಮಧ್ಯಾಹ್ನದ ಬಿಸಿಯೂಟ ಯೋಜನೆʼ ಗುತ್ತಿಗೆ ಕಾರ್ಮಿಕರು ಕನಿಷ್ಠ ವೇತನ ಕಾಯ್ದೆಯಡಿ ಸಂಬಳ ಪಡೆಯಲು ಅರ್ಹರಲ್ಲ: ಹೈಕೋರ್ಟ್

ಬೆಂಗಳೂರು: ರಾಜ್ಯ ಸರ್ಕಾರ ನಡೆಸುತ್ತಿರುವ ʻಮಧ್ಯಾಹ್ನದ ಬಿಸಿಯೂಟ ಯೋಜನೆʼಯಡಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಮುಖ್ಯ ಅಡುಗೆ ತಯಾಕರು ಮತ್ತು ಅಡುಗೆ ತಯಾರಕರು ಕನಿಷ್ಠ ವೇತನ ಕಾಯ್ದೆಯಡಿ ವೇತನ ಪಡೆಯಲು ಅರ್ಹರಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಬಿಸಿಯೂಟ ತಯಾರಿಸುವ ಮುಖ್ಯ ಅಡುಗೆ ತಯಾಕರು ಮತ್ತು ಅಡುಗೆ ಸಹಾಯಕರಿಗೆ ಕನಿಷ್ಠ ವೇತನ ಕಾಯ್ದೆ-1948ರ ಅಡಿ ಸೂಕ್ತ ವೇತನ ನಿಗದಿಪಡಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಎಂ.ಎಸ್. ನೌಹೇರಾ ಶೇಖ್ ಸಲ್ಲಿಸಿದ್ದ ಅರ್ಜಿಯನ್ನು ಹಂಗಾಮಿ ಮುಖ್ಯ … Continue reading Big news:‌ ʻಮಧ್ಯಾಹ್ನದ ಬಿಸಿಯೂಟ ಯೋಜನೆʼ ಗುತ್ತಿಗೆ ಕಾರ್ಮಿಕರು ಕನಿಷ್ಠ ವೇತನ ಕಾಯ್ದೆಯಡಿ ಸಂಬಳ ಪಡೆಯಲು ಅರ್ಹರಲ್ಲ: ಹೈಕೋರ್ಟ್