ರಾಜ್ಯದ ಬರಪೀಡಿತ ತಾಲೂಕಿನ ಶಾಲಾ ಮಕ್ಕಳಿಗೆ ‘ಬೇಸಿಗೆ ರಜೆ’ಯಲ್ಲೂ ‘ಬಿಸಿಯೂಟ’ ಲಭ್ಯ: ಮಾರ್ಗಸೂಚಿ ಪ್ರಕಟ
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಘೋಷಿಸಿರುವ 31 ಕಂದಾಯ ಜಿಲ್ಲೆಗಳ 223 ಬರ ಪೀಡಿತ ತಾಲ್ಲೂಕುಗಳಲ್ಲಿ ಮಧ್ಯಾಹ್ನ ಉಪಾಹಾರ ಯೋಜನೆ ಕಾರ್ಯಕ್ರಮವನ್ನು ಸರ್ಕಾರಿ ಮತ್ತು ಅನುದಾನಿತ 1 ರಿಂದ 10ನೇ ತರಗತಿಗಳ ಶಾಲಾ ಮಕ್ಕಳಿಗೆ ಬೇಸಿಗೆ ರಜಾ ಅವಧಿಯಲ್ಲಿ ಅನುಷ್ಠಾನಗೊಳಿಸುವಂತೆ ಮಾರ್ಗಸೂಚಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದ್ದು, 2023-24ನೇ ಸಾಲಿನ ರಾಜ್ಯ ಸರ್ಕಾರದ ನಡವಳಿಯಂತೆ ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಬರ ಪೀಡಿತ 31 ಕಂದಾಯ ಜಿಲ್ಲೆಗಳಲ್ಲಿ ಒಟ್ಟು … Continue reading ರಾಜ್ಯದ ಬರಪೀಡಿತ ತಾಲೂಕಿನ ಶಾಲಾ ಮಕ್ಕಳಿಗೆ ‘ಬೇಸಿಗೆ ರಜೆ’ಯಲ್ಲೂ ‘ಬಿಸಿಯೂಟ’ ಲಭ್ಯ: ಮಾರ್ಗಸೂಚಿ ಪ್ರಕಟ
Copy and paste this URL into your WordPress site to embed
Copy and paste this code into your site to embed