BIG NEWS : ಈ ರಾಜ್ಯದ ಶಾಲೆಗಳಲ್ಲಿ ಮಕ್ಕಳಿಗೆ ಸಿಗಲಿದೆ ಮಧ್ಯಾಹ್ನದ ಬಿಸಿಯೂಟಕ್ಕೆ ಚಿಕನ್, ಸೀಸನಲ್‌ ಹಣ್ಣು… ಯಾವ್ದು ಗೊತ್ತಾ?

ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿ ಊಟದಲ್ಲಿ ಅಕ್ಕಿ, ಬೇಳೆ ಮತ್ತು ತರಕಾರಿಗಳೊಂದಿಗೆ ಚಿಕನ್, ಮೊಟ್ಟೆ ಮತ್ತು ಸೀಸನಲ್‌ ಹಣ್ಣುಗಳನ್ನು ಏಪ್ರಿಲ್‌ವರೆಗೆ ಮಧ್ಯಾಹ್ನದ ಊಟದಲ್ಲಿ ನೀಡಲಾಗುವುದು ಎಂದು ರಾಜ್ಯದ ಶಾಲಾ ಶಿಕ್ಷಣ ಇಲಾಖೆ ಆದೇಶದಲ್ಲಿ ತಿಳಿಸಿದೆ. “ಹೆಚ್ಚುವರಿ ಪೌಷ್ಠಿಕಾಂಶ ಮೊಟ್ಟೆ, ಕೋಳಿ ಮತ್ತು ಹಣ್ಣುಗಳನ್ನು ಒಳಗೊಂಡಿರುತ್ತದೆ. ಇವುಗಳ ಮೂಲಕ ಅಪೌಷ್ಠಿಕತೆಯನ್ನು ಪರಿಹರಿಸಬಹುದು. ಹೀಗಾಗಿ, ವಾರಕ್ಕೊಮ್ಮೆ ಜನವರಿಯಿಂದ ಏಪ್ರಿಲ್ ವರೆಗೆ ನಾಲ್ಕು ತಿಂಗಳವರೆಗೆ ನೀಡಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ರಾಜ್ಯಾದ್ಯಂತ ಶಾಲೆಗಳಲ್ಲಿ ದಾಖಲಾದ 11.6 ಮಿಲಿಯನ್ … Continue reading BIG NEWS : ಈ ರಾಜ್ಯದ ಶಾಲೆಗಳಲ್ಲಿ ಮಕ್ಕಳಿಗೆ ಸಿಗಲಿದೆ ಮಧ್ಯಾಹ್ನದ ಬಿಸಿಯೂಟಕ್ಕೆ ಚಿಕನ್, ಸೀಸನಲ್‌ ಹಣ್ಣು… ಯಾವ್ದು ಗೊತ್ತಾ?