ಮಧ್ಯಪ್ರಾಚ್ಯ ಸಂಘರ್ಷ: ಪೆಟ್ರೋಲ್-ಡೀಸೆಲ್ ಬೆಲೆಗಳನ್ನು ಹೆಚ್ಚಳವಿಲ್ಲ- ಕೇಂದ್ರ ಸರ್ಕಾರ ಸ್ಪಷ್ಟನೆ
ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಯುದ್ಧದ ವಾತಾವರಣವಿದ್ದರೂ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್‌ನ ಚಿಲ್ಲರೆ ಮಾರಾಟ ದರವನ್ನು ಹೆಚ್ಚಿಸುವ ಯಾವುದೇ ತಕ್ಷಣದ ಯೋಜನೆ ಸರ್ಕಾರದ ಮುಂದಿಲ್ಲ ಎಂದು ವರದಿಯಾಗಿದೆ. ದೇಶದ ಇಂಧನ ಸಂಗ್ರಹವು ದಿನದಿಂದ ದಿನಕ್ಕೆ ಸ್ಥಿರವಾಗಿ ಏರಿಕೆಯಾಗುತ್ತಿದ್ದು, ಅಂತರಾಷ್ಟ್ರೀಯ ಮಾರುಕಟ್ಟೆಯ ಏರುಪೇರುಗಳನ್ನು ಎದುರಿಸಲು ಭಾರತ ಸಜ್ಜಾಗಿದೆ ಎಂದು ರಾಯಿಟರ್ಸ್ ಸುದ್ದಿ ಸಂಸ್ಥೆ ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ. ಇಂಧನ ಭದ್ರತೆಗೆ ಹೆಚ್ಚಿನ ಒತ್ತು: ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷವು ತೈಲ ಪೂರೈಕೆ ಮತ್ತು ಹಡಗು ಸಾರಿಗೆ ಮಾರ್ಗಗಳ ಮೇಲೆ … Continue reading ಮಧ್ಯಪ್ರಾಚ್ಯ ಸಂಘರ್ಷ: ಪೆಟ್ರೋಲ್-ಡೀಸೆಲ್ ಬೆಲೆಗಳನ್ನು ಹೆಚ್ಚಳವಿಲ್ಲ- ಕೇಂದ್ರ ಸರ್ಕಾರ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed