BREAKING: ಮತ್ತೆ ವಿಜಯಪುರ ಸುತ್ತಮುತ್ತ ಲಘು ಭೂಕಂಪನ: ಬೆಚ್ಚಿ ಬಿದ್ದ ಜನರು
ವಿಜಯಪುರ: ಜಿಲ್ಲೆಯಲ್ಲಿ ಮತ್ತೆ ಲಘು ಭೂಕಂಪನ ಉಂಟಾಗಿದೆ. ಇದರಿಂದಾಗಿ ಜನರು ಮನೆಯಿಂದ ಹೊರ ಓಡಿ ಬಂದು ಕೆಲ ಕಾಲ ಬಯಲಿನಲ್ಲಿ ಕಾಲ ಕಳೆಯುವಂತಾದ ಘಟನೆ ವರದಿಯಾಗಿದೆ. ವಿಜಯಪುರ ನಗರ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಲಘು ಭೂಕಂಪನದ ಅನುಭವ ಉಂಟಾಗಿದೆ. ಮನೆಯಲ್ಲಿದ್ದಂತ ಪಾತ್ರೆಗಳು ಕೆಳಗೆ ಬಿದ್ದು ಸದ್ದು ಮಾಡಿದ್ದಾವೆ. ಕಿಟಕಿ-ಬಾಗಿಲು ಗಳು ಕೂಡ ಅಲುಗಾಡಿದ್ದಾಗಿ ಸ್ಥಳೀಯರು ಹೇಳಿದ್ದಾರೆ. ಏಕಾಏಕಿ ಭೂಮಿ ಕಂಪಿಸಿದಂತ ಅನುಭವ ಉಂಟಾಗಿದ್ದರಿಂದ ವಿಜಯಪುರ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಜನರು ಮನೆಯಿಂದ ಹೊರ ಓಡಿ ಬಂದಿದ್ದಾರೆ. ಕೆಲ … Continue reading BREAKING: ಮತ್ತೆ ವಿಜಯಪುರ ಸುತ್ತಮುತ್ತ ಲಘು ಭೂಕಂಪನ: ಬೆಚ್ಚಿ ಬಿದ್ದ ಜನರು
Copy and paste this URL into your WordPress site to embed
Copy and paste this code into your site to embed