ಮಂಡ್ಯದ ಮದ್ದೂರಿನ ಗೊರವನಹಳ್ಳಿ ಗ್ರಾಮದಲ್ಲಿ ಲಘು ಲಾಠಿಚಾರ್ಜ್, ಉದ್ವಿಗ್ನ ವಾತಾವರಣ

ಮಂಡ್ಯ : ತೀವ್ರ ವಿರೋಧದ ನಡುವೆಯೂ ಗ್ರಾಮ ಪಂಚಾಯಿತಿಯ ಕಡತಗಳ ವಿಲೇವಾರಿ ಖಂಡಿಸಿದ ಪ್ರತಿಭಟನಾಕಾರರ ಮೇಲೆ ಪೋಲೀಸರು ಲಘು ಲಾಠಿ ಚಾರ್ಜ್ ನಡೆಸಿರುವ ಘಟನೆ ಮದ್ದೂರು ತಾಲೂಕಿನ ಗೊರವನಹಳ್ಳಿ ಗ್ರಾಮದಲ್ಲಿ ಶನಿವಾರ ಸಂಜೆ ನಡೆದಿದೆ. ಲಾಠಿಚಾರ್ಜ್ ವೇಳೆ ನಾಲ್ಕೈದು ಮಂದಿಗೆ ಗಾಯಗಳಾಗಿದ್ದು, ಮದ್ದೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆಯಿಂದ ರೊಚ್ಚಿಗೆದ್ದ ಪ್ರತಿಭಟನಾಕಾರರು ಮದ್ದೂರು – ತುಮಕೂರು ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಘಟನೆ ವಿವರ ಮದ್ದೂರು ನಗರಸಭೆಗೆ ಗೊರವನಹಳ್ಳಿ ಗ್ರಾಮ ಪಂಚಾಯಿತಿಯನ್ನು ಸೇರ್ಪಡೆ … Continue reading ಮಂಡ್ಯದ ಮದ್ದೂರಿನ ಗೊರವನಹಳ್ಳಿ ಗ್ರಾಮದಲ್ಲಿ ಲಘು ಲಾಠಿಚಾರ್ಜ್, ಉದ್ವಿಗ್ನ ವಾತಾವರಣ