ಪಾಕಿಸ್ತಾನ: ಪಾಕಿಸ್ತಾನದಲ್ಲಿ ಸೇನಾ ಹೆಲಿಕಾಪ್ಟರ್ ಪತನಗೊಂಡ ಪರಿಣಾಮ ಐವರು ದುರ್ಮರಣ ಹೊಂದಿರುವುದಾಗಿ ತಿಳಿದು ಬಂದಿದೆ.
ಉತ್ತರ ಪಾಕಿಸ್ತಾನದ ಗಿಲ್ಗಿಟ್-ಬಾಲ್ಟಿಸ್ತಾನ್ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಪತನಗೊಂಡಿದೆ. ಈ ದುರ್ಘಟನೆಯಲ್ಲಿ ಇಬ್ಬರು ಪೈಲಟ್ ಸೇರಿದಂತೆ ಹೆಲಿಕಾಪ್ಟರ್ ನಲ್ಲಿದ್ದಂತ ಐವರು ಸಾವನ್ನಪ್ಪಿದ್ದಾರೆ.
ರಾಜ್ಯದ ‘SC, ST ಸಮುದಾಯ’ದವರಿಗೆ ಗುಡ್ ನ್ಯೂಸ್: ಈ ಯೋಜನೆಗಳಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ
BREAKING: ಭೂಕಂಪ ಪೀಡಿತ ಅಫ್ಘಾನಿಸ್ತಾನಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಪ್ರಧಾನಿ ಮೋದಿ ಘೋಷಣೆ