BIGG NEWS: ರಾಯಣ್ಣನ ಹೆಸರಿನಲ್ಲಿ 180 ಕೋಟಿ ರೂ.ಗಳ ವೆಚ್ಚದಲ್ಲಿ ‘ಮಿಲಿಟರಿ ಶಾಲೆ’ ಪ್ರಾರಂಭ – ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ

ಬೆಂಗಳೂರು : ಸಂಗೊಳ್ಳಿ ರಾಯಣ್ಣನ ಹೆಸರಿನಲ್ಲಿ ಸರ್ಕಾರ 180 ಕೋಟಿ ರೂ.ಗಳ ವೆಚ್ಚದಲ್ಲಿ ಬೃಹತ್ ಮಿಲಿಟರಿ ಶಾಲೆಯನ್ನು ಪ್ರಾರಂಭಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minster Basavaraj Bommai ) ತಿಳಿಸಿದರು. ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ 191 ನೇ ಸ್ಮರಣೋತ್ಸವ ಅಂಗವಾಗಿ ರಾಯಣ್ಣನ ಪುತ್ಥಳಿಗೆ ( Rayanna Statue ) ಮಾಲಾರ್ಪಣೆ ಮಾಡಿದ ನಂತರ ಮಾತನಾಡಿದ ಅವರು, ಈ ಉದ್ದೇಶಕ್ಕಾಗಿ 55 ಕೋಟಿ ರೂ.ಗಳನ್ನು ಸರ್ಕಾರ ಈಗಾಗಲೇ ಬಿಡುಗಡೆ ಮಾಡಿದೆ. ಈ … Continue reading BIGG NEWS: ರಾಯಣ್ಣನ ಹೆಸರಿನಲ್ಲಿ 180 ಕೋಟಿ ರೂ.ಗಳ ವೆಚ್ಚದಲ್ಲಿ ‘ಮಿಲಿಟರಿ ಶಾಲೆ’ ಪ್ರಾರಂಭ – ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ