ಹಾಲಿನ ಪ್ರಮಾಣ ಹೆಚ್ಚಿಸಿ ಅದಕ್ಕೆ ತಗುಲುವ ದರವನ್ನು ಹಾಕಲಾಗಿದೆ, ಹಾಲಿನ ದರ ಹೆಚ್ಚಳವಾಗಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಂದಿನಿ ಹಾಲಿನ ಪ್ರಮಾಣವನ್ನು 50 ಎಂ.ಎಲ್ ಹೆಚ್ಚು ಮಾಡಿ ಅದಕ್ಕೆ ತಗುಲುವ ವೆಚ್ಚ 2.00 ರೂ.ಗಾಳನ್ನು ಹೆಚ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದರು. ಅವರು ಇಂದು ವಿಧಾನ ಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸರ್ಕಾರ ಜನರಿಗೆ ಕೊಟ್ಟಿರುವ ಗ್ಯಾರಂಟಿ ಭಾಗ್ಯ ಎಂದು ಹಾಲಿನ ದರ ಏರಿಕೆ ಬಗ್ಗೆ ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ ಕುಮಾಸ್ವಾಮಿ ಅವರು ಮಾಡಿರುವ ಟೀಕೆ ಬಗ್ಗೆ ಪ್ರತಿಕ್ರಿಯೆ ನೀಡಿ ನಾಳೆ ಈ ಬಗ್ಗೆ ಜಾಹೀರಾತು … Continue reading ಹಾಲಿನ ಪ್ರಮಾಣ ಹೆಚ್ಚಿಸಿ ಅದಕ್ಕೆ ತಗುಲುವ ದರವನ್ನು ಹಾಕಲಾಗಿದೆ, ಹಾಲಿನ ದರ ಹೆಚ್ಚಳವಾಗಿಲ್ಲ: ಸಿಎಂ ಸಿದ್ದರಾಮಯ್ಯ