ಹಾಲಿನ ಬೆಲೆ ಹೆಚ್ಚಳ ಸರಕಾರದ ಜನದ್ರೋಹಿ ನಿರ್ಧಾರ: ಬಿಜೆಪಿ MLC ಎನ್.ರವಿಕುಮಾರ್
ಬೆಂಗಳೂರು: ಹಾಲಿನ ಬೆಲೆ ಹೆಚ್ಚಳ ಮತ್ತೊಂದು ಬರೆ ಹಾಕುವ ಕೆಲಸ ಎಂದು ವಿಧಾನಪರಿಷತ್ ಎನ್. ರವಿಕುಮಾರ್ ಅವರು ಟೀಕಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹಾಲಿನ ದರ ಹೆಚ್ಚಳಕ್ಕೆ ಪ್ಯಾಕೆಟ್‍ಗೆ 50 ಎಂಎಲ್ ಹೆಚ್ಚು ಹಾಲು ಕೊಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಬೂಬು ಕೊಡುತ್ತಿದ್ದಾರೆ. ಅದಕ್ಕಾಗಿ 2 ರೂ. ಹೆಚ್ಚು ಮಾಡಿದ್ದೇವೆ ಎಂದಿದ್ದಾರೆ ಎಂದರು. ಹಾಲು ಹೆಚ್ಚು ನೀಡಲು ಯಾರಾದರೂ ನಿಮಗೆ … Continue reading ಹಾಲಿನ ಬೆಲೆ ಹೆಚ್ಚಳ ಸರಕಾರದ ಜನದ್ರೋಹಿ ನಿರ್ಧಾರ: ಬಿಜೆಪಿ MLC ಎನ್.ರವಿಕುಮಾರ್
Copy and paste this URL into your WordPress site to embed
Copy and paste this code into your site to embed