ಹಾಲಿನ ದರ ಹೆಚ್ಚಳ, ರೈತರ ಹೆಸರಿನಲ್ಲಿ ಗ್ರಾಹಕರಿಗೆ ಬರೆ: ಸಂಸದ ಬಸವರಾಜ ಬೊಮ್ಮಾಯಿ

ನವದೆಹಲಿ: ರಾಜ್ಯ ಸರ್ಕಾರ ರೈತರ ಹೆಸರಿನಲ್ಲಿ ವರ್ಷದಲ್ಲಿ ಮೂರು ಬಾರಿ ಹಾಲಿನ ದರ ಹೆಚ್ಚಳ ಮಾಡಿ ಗ್ರಾಹಕರ ಮೇಲೆ ಬರೆ ಎಳೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ದಿವಾಳಿಯಾಗಿದೆ ಎನ್ನುವುದು ಎಲ್ಲಿರಿಗೂ ಗೊತ್ತಿರುವ ವಿಚಾರ ಇಂದು ಹಾಲಿನ ದರ ಹೆಚ್ಚಳ ಮಾಡಿದ್ದಾರೆ. ಒಂದೇ ವರ್ಷದಲ್ಲಿ ಮೂರು ಬಾರಿ ಹಾಲಿನ ದರ ಹೆಚ್ಚಳ ಮಾಡಿದ್ದಾರೆ. ಒಂದು ವರ್ಷದಲ್ಲಿ ಎರಡು ಬಾರಿ ವಿದ್ಯುತ್ ದರ … Continue reading ಹಾಲಿನ ದರ ಹೆಚ್ಚಳ, ರೈತರ ಹೆಸರಿನಲ್ಲಿ ಗ್ರಾಹಕರಿಗೆ ಬರೆ: ಸಂಸದ ಬಸವರಾಜ ಬೊಮ್ಮಾಯಿ