ಗಣಿ ಮತ್ತು ಭೂವಿಜ್ಞಾನ ಇಲಾಖೆ ಅನಧಿಕೃತ ಮೊರಂ ಗಣಿಗಾರಿಕೆ ಮಾಡಿದ 2 ಟಿಪ್ಪರ್, 3 ಟ್ರ್ಯಾಕ್ಟರ್ ಜಪ್ತಿ

ಧಾರವಾಡ : ಧಾರವಾಡ ತಾಲೂಕಿನ ಸಲಕಿನಕೊಪ್ಪ ಹದ್ದಿನ ಸಣ್ಣ ಸೋಮಾಪುರ ಜಮೀನಿನಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅನುಮತಿ ಇಲ್ಲದೆ ಮೊರಂ ಗಣಿಗಾರಿಕೆ ನಡೆಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂವಿಜ್ಞಾನಿ ಮಹೇಶ ಗೌಡನಾಯ್ಕರ ನೇತೃತ್ವದಲ್ಲಿ ಸಿಬ್ಬಂದಿಯೊಂದಿಗೆ ಇಂದು (ಡಿ.26) ಸಂಜೆ ದಾಳಿ ನಡೆಸಲಾಯಿತು. ಈ ವೇಳೆ ನಾಗೇಶ ಅಣ್ಣಿಗೇರಿ ಹಾಗೂ ಪವನಗೌಡ ಹೊಸೂರ ಎಂಬುವರು ಇಲಾಖೆಯ ಅನುಮತಿ ಇಲ್ಲದೆ ಮೊರಂ ಅಗೆದು ಸಾಗಾಟ ಮಾಡಿರುವುದು ಕಂಡುಬಂದಿತ್ತು. ಮೊರಂ ಸಾಗಿಸಲು ಬಳಸುತ್ತಿದ್ದ 2 … Continue reading ಗಣಿ ಮತ್ತು ಭೂವಿಜ್ಞಾನ ಇಲಾಖೆ ಅನಧಿಕೃತ ಮೊರಂ ಗಣಿಗಾರಿಕೆ ಮಾಡಿದ 2 ಟಿಪ್ಪರ್, 3 ಟ್ರ್ಯಾಕ್ಟರ್ ಜಪ್ತಿ