‘ಮಿನಿ ವಿಧಾನಸೌಧ’ಗಳಿನ್ನು ‘ಪ್ರಜಾಸೌಧ’ಗಳಾಗಿ ಬದಲಾವಣೆ: ಡಿಸಿಎಂ ಡಿ.ಕೆ.ಶಿವಕುಮಾರ್

ಕಲಬುರಗಿ : “ತಾಲೂಕು ಕೇಂದ್ರಗಳು ಸೇರಿದಂತೆ ಎಲ್ಲೆಲ್ಲಿ ಮಿನಿ ವಿಧಾನಸೌಧಗಳಿವೆ ಅವುಗಳ ಹೆಸರನ್ನು ಪ್ರಜಾಸೌಧಗಳು ಎಂದು ಬದಲಾವಣೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ‌.ಶಿವಕುಮಾರ್ ಹೇಳಿದರು. ಕಲಬುರ್ಗಿಯಲ್ಲಿ ಮಂಗಳವಾರದಂದು ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮ ಗೋಷ್ಠಿಯನ್ನು ಉದ್ದೇಶಿಸಿ ಮಂಗಳವಾರ ಮಾತನಾಡಿದ ಅವರು, “ಈ ಮೂಲಕ ಆಡಳಿತ ಯಂತ್ರಕ್ಕೆ ಚುರುಕು ಹಾಗೂ ಆಡಳಿತ ವಿಕೇಂದ್ರೀಕರಣಕ್ಕೆ ಆದ್ಯತೆ ನೀಡಲಾಗುವುದು” ಎಂದು ತಿಳಿಸಿದರು. ಸೆ.22 ರಂದು ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ: “ಇದೇ ಸೆಪ್ಟೆಂಬರ್ 22 (ಭಾನುವಾರದಂದು) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಗೂ … Continue reading ‘ಮಿನಿ ವಿಧಾನಸೌಧ’ಗಳಿನ್ನು ‘ಪ್ರಜಾಸೌಧ’ಗಳಾಗಿ ಬದಲಾವಣೆ: ಡಿಸಿಎಂ ಡಿ.ಕೆ.ಶಿವಕುಮಾರ್