ರಾಜ್ಯದ ‘ಮಿನಿ ವಿಧಾನಸೌಧ’ಗಳ ಹೆಸರು ‘ಪ್ರಜಾ ಸೌಧ’ವೆಂದು ಮರುನಾಮಕರಣ: ಡಿಸಿಎಂ ಡಿಕೆಶಿ ಘೋಷಣೆ | Mini Vidhana Soudha

ಕಲಬುರ್ಗಿ: ಕಲಬುರ್ಗಿ ಸೇರಿದಂತೆ ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ಇರುವಂತ ಮಿನಿ ವಿಧಾನಸೌಧಗಳ ಹೆಸರನ್ನು ಪ್ರಜಾ ಸೌಧ ಎಂಬುದಾಗಿ ಮರುನಾಮಕರಣ ಮಾಡಲಾಗುತ್ತಿರುವುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ ಮಾಡಿದರು. ಮಂಗಳವಾರದಂದು ಕಲಬುರ್ಗಿಯಲ್ಲಿ ನಡೆದಂತ ಕಲ್ಯಾಣ ಕರ್ನಾಟಕ ಭಾಗದಲ್ಲಿನ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಸರಿ ಮಾಡಿದಂತ ಎಲ್ಲಾ ಅಧಿಕಾರಿ, ನೌಕರರು, ಸಿಬ್ಬಂದಿಗಳಿಗೆ ಸನ್ಮಾನ ಮಾಡಲಾಗುತ್ತದೆ. ಕೂಡಲಸಂಗಮದಿಂದ ಎಲ್ಲಾ ಪ್ರವಾಸಿ ಕ್ಷೇತ್ರಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದರು. ರಾಜ್ಯದ … Continue reading ರಾಜ್ಯದ ‘ಮಿನಿ ವಿಧಾನಸೌಧ’ಗಳ ಹೆಸರು ‘ಪ್ರಜಾ ಸೌಧ’ವೆಂದು ಮರುನಾಮಕರಣ: ಡಿಸಿಎಂ ಡಿಕೆಶಿ ಘೋಷಣೆ | Mini Vidhana Soudha