ಕಲಬುರ್ಗಿ: ಕಲಬುರ್ಗಿ ಸೇರಿದಂತೆ ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ಇರುವಂತ ಮಿನಿ ವಿಧಾನಸೌಧಗಳ ಹೆಸರನ್ನು ಪ್ರಜಾ ಸೌಧ ಎಂಬುದಾಗಿ ಮರುನಾಮಕರಣ ಮಾಡಲಾಗುತ್ತಿರುವುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ ಮಾಡಿದರು. ಇಂದು ಕಲಬುರ್ಗಿಯಲ್ಲಿ ನಡೆದಂತ ಕಲ್ಯಾಣ ಕರ್ನಾಟಕ ಭಾಗದಲ್ಲಿನ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಸರಿ ಮಾಡಿದಂತ ಎಲ್ಲಾ ಅಧಿಕಾರಿ, ನೌಕರರು, ಸಿಬ್ಬಂದಿಗಳಿಗೆ ಸನ್ಮಾನ ಮಾಡಲಾಗುತ್ತದೆ. ಕೂಡಲಸಂಗಮದಿಂದ ಎಲ್ಲಾ ಪ್ರವಾಸಿ ಕ್ಷೇತ್ರಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದರು. ರಾಜ್ಯದ ತಾಲ್ಲೂಕು … Continue reading BREAKING: ರಾಜ್ಯದ ಎಲ್ಲಾ ‘ಮಿನಿ ವಿಧಾನಸೌಧ’ಗಳ ಹೆಸರು ‘ಪ್ರಜಾ ಸೌಧ’ವೆಂದು ಮರುನಾಮಕರಣ: ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ
Copy and paste this URL into your WordPress site to embed
Copy and paste this code into your site to embed