ಕಾರ್ಮಿಕರ ಕನಿಷ್ಠ ವೇತನ ಶೇ.60ರಷ್ಟು ಏರಿಕೆ: ಸಚಿವ ಸಂತೋಷ್ ಲಾಡ್
ಬೆಂಗಳೂರು : ಕಾರ್ಮಿಕರ ಕನಿಷ್ಠ ವೇತನವನ್ನು ಸರಾಸರಿ ಶೇ 60 ರಷ್ಟು ಏರಿಕೆ ಮಾಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈ ಮೂಲಕ ರಾಜ್ಯದ ಕೋಟ್ಯಂತರ ಕಾರ್ಮಿಕರಿಗೆ ಸರ್ಕಾರ, ಕಾರ್ಮಿಕ ಇಲಾಖೆಯ ಮೂಲಕ ಭರ್ಜರಿ ಕೊಡುಗೆ ನೀಡಿದೆ. ಈ ಅಧಿಸೂಚನೆಯು ರಾಜ್ಯದ ಅಸಂಘಟಿತ ಮತ್ತು ನಿರ್ದಿಷ್ಟ ವಲಯಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಆರ್ಥಿಕ ಸೌಲಭ್ಯವನ್ನು ಒದಗಿಸಲಿದೆ. ಸುಪ್ರೀಂಕೋರ್ಟ್ ನಿರ್ದೇಶನದ ಅನ್ವಯ ಈ ವೇತನ ಪರಿಷ್ಕರಣೆಯನ್ನು ಮಾಡಲಾಗಿದೆ. ಒಂದೇ ಅಧಿಸೂಚನೆಯಡಿ ತರಲಾಗಿದೆ ಈ ಬಾರಿಯ ಅಧಿಸೂಚನೆಯ ವಿಶೇಷವೆಂದರೆ ಇದೇ ಮೊದಲ … Continue reading ಕಾರ್ಮಿಕರ ಕನಿಷ್ಠ ವೇತನ ಶೇ.60ರಷ್ಟು ಏರಿಕೆ: ಸಚಿವ ಸಂತೋಷ್ ಲಾಡ್
Copy and paste this URL into your WordPress site to embed
Copy and paste this code into your site to embed