BIGG NEWS : ಡಿ.3ರಂದು ಬೆಂಗಳೂರಿನಲ್ಲಿ ಗಣಿ ಹೂಡಿಕೆದಾರರ ಸಮಾವೇಶ : ಸಚಿವ ಪ್ರಹ್ಲಾದ್ ಜೋಶಿ | Pralhad Joshi

ಬೆಂಗಳೂರು: ಇದೇ ತಿಂಗಳ 3ರಂದು ಬೆಂಗಳೂರಿನಲ್ಲಿ ಹೂಡಿಕೆದಾರರ ಸಮಾವೇಶ ನಡೆಯಲಿದೆ ಎಂದು ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. Good News : ಹಾಲು ಉತ್ಪಾದಕರಿಗೆ ಗುಡ್ ನ್ಯೂಸ್ : ಹಾಲು ಖರೀದಿ ದರ ಮತ್ತೆ 2 ರೂ. ಹೆಚ್ಚಳ ಮುಂಬೈನಲ್ಲಿ ಇಂದು ಕಲ್ಲಿದ್ದಲು ಹೂಡಿಕೆದಾರರ ಸಮಾವೇಶದಲ್ಲಿ ಮಾತನಾಡಿದ ಅವರು, ಮುಂಬೈನಲ್ಲಿ‌ (Mumbai) ನಡೆದ ಕಲ್ಲಿದ್ದಲು ಹೂಡಿಕೆದಾರರ ಸಮಾವೇಶ ಯಶಸ್ವಿಯಾಗಿದ್ದು, ಇದೇ ಶನಿವಾರ ಬೆಂಗಳೂರಿನಲ್ಲಿ ಗಣಿಗಾರಿಕೆ ಕುರಿತಂತೆ ಹೂಡಿಕೆದಾರರ ಸಮಾವೇಶ ಆಯೋಜಿಸಲಾಗಿದೆ. ಆಸಕ್ತರು … Continue reading BIGG NEWS : ಡಿ.3ರಂದು ಬೆಂಗಳೂರಿನಲ್ಲಿ ಗಣಿ ಹೂಡಿಕೆದಾರರ ಸಮಾವೇಶ : ಸಚಿವ ಪ್ರಹ್ಲಾದ್ ಜೋಶಿ | Pralhad Joshi