ಸಿದ್ದರಾಮಯ್ಯ ಹೇಳಿಕೆ ಅತ್ಯಂತ ಕೀಳು ಮಟ್ಟದ್ದು – ಸಚಿವ ಅಶ್ವತ್ಥನಾರಾಯಣ ಖಂಡನೆ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಬಗ್ಗೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಮಾಡಿ ಟೀಕೆ ಅತ್ಯಂತ ಕೀಳು ಮಟ್ಟದ್ದಾಗಿದೆ. ಇದು ಅವರ ರೋಗಗ್ರಸ್ತ ಮನಸ್ಸಿನ ಸಂಕೇತವಾಗಿದೆ ಎಂದು ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಖಂಡಿಸಿದ್ದಾರೆ. ಬುಧವಾರ ಈ ಬಗ್ಗೆ ಮಾತನಾಡಿರುವ ಅವರು, ‘ಪ್ರಜಾಪಭುತ್ವದಲ್ಲಿ ಆರೋಗ್ಯಕರ ಟೀಕೆ ಟಿಪ್ಪಣಿಗಳು ಸ್ವಾಗತಾರ್ಹವಾಗಿವೆ. ಆದರೆ, ಒಬ್ಬ ಮಾಜಿ ಮುಖ್ಯಮಂತ್ರಿ ಇಷ್ಟೊಂದು ಕೆಳಮಟ್ಟಕ್ಕೆ ಇಳಿದು ಮಾತನಾಡುವುದು ಅಸಂಸದೀಯ ಮತ್ತು ಅನಾರೋಗ್ಯಕರ ಬೆಳವಣಿಗೆಯಾಗಿದೆ” ಎಂದಿದ್ದಾರೆ. “ವಾಸ್ತವದಲ್ಲಿ ತಮ್ಮ ಪಕ್ಷದ ಹೈಕಮಾಂಡಿಗೆ ದಾಸ್ಯ ಪ್ರವೃತ್ತಿಯಿಂದ … Continue reading ಸಿದ್ದರಾಮಯ್ಯ ಹೇಳಿಕೆ ಅತ್ಯಂತ ಕೀಳು ಮಟ್ಟದ್ದು – ಸಚಿವ ಅಶ್ವತ್ಥನಾರಾಯಣ ಖಂಡನೆ
Copy and paste this URL into your WordPress site to embed
Copy and paste this code into your site to embed