Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now
    Facebook Twitter Instagram
    Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now
    • STATE
    • KARNATAKA
    • INDIA
    • WORLD
    • SPORTS
      • CRICKET
      • OTHER SPORTS
    • FILM
      • SANDALWOOD
      • BOLLYWOOD
      • OTHER FILM
    • LIFE STYLE
      • BEAUTY TIPS
    • BUSINESS
    • JOBS
    • CORONA VIRUS
    • AUTOMOBILE
      • BIKE-REVIEWS
      • CAR-REVIEWS
    Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now
    Home » ‘ಸಚಿವ ಅಶ್ವತ್ಥನಾರಾಯಣ್’ಗೆ ಎದುರಾಯ್ತು ಸಂಕಷ್ಟ: ‘ಪರಿಶಿಷ್ಟರಿಗೆ ಟೂಲ್ ಕಿಟ್ ಖರೀದಿ ಹಗರಣ’ ಸಂಬಂಧ ಲೋಕಾಯುಕ್ತಕ್ಕೆ ‘ಎಎಪಿ ದೂರು’
    KARNATAKA

    ‘ಸಚಿವ ಅಶ್ವತ್ಥನಾರಾಯಣ್’ಗೆ ಎದುರಾಯ್ತು ಸಂಕಷ್ಟ: ‘ಪರಿಶಿಷ್ಟರಿಗೆ ಟೂಲ್ ಕಿಟ್ ಖರೀದಿ ಹಗರಣ’ ಸಂಬಂಧ ಲೋಕಾಯುಕ್ತಕ್ಕೆ ‘ಎಎಪಿ ದೂರು’

    By Kannada NewsAugust 02, 4:09 pm

    ಬೆಂಗಳೂರು: ಕೈಗಾರಿಕಾ ತರಬೇತಿ ಕೇಂದ್ರದ ಎಸ್‌ಸಿ-ಎಸ್‌ಟಿ ವಿದ್ಯಾರ್ಥಿಗಳಿಗೆ ( SC, ST Students ) ವಿತರಿಸುವ ಟೂಲ್‌ಕಿಟ್‌ ( Toolkit ) ಖರೀದಿ ಹಗರಣಕ್ಕೆ ಸಂಬಂಧಿಸಿ ಸಚಿವ ಡಾ.ಅಶ್ವತ್ಥ್‌ ನಾರಾಯಣ್‌ ( Minister Ashwathnarayana ) ವಿರುದ್ಧ ಆಮ್‌ ಅದ್ಮಿ ಪಾರ್ಟಿ ನಿಯೋಗವು ಲೋಕಾಯುಕ್ತರಿಗೆ ( Karnataka Lokayukta ) ದಾಖಲೆ ಸಹಿತ ದೂರು ಸಲ್ಲಿಸಿತು.

    Big Breaking News: ಹಣ ವರ್ಗಾವಣೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿ ನಾಲ್ವರಿಗೆ ಜಾಮೀನು | DK Shivakumar

    ಲೋಕಾಯುಕ್ತ ನ್ಯಾ. ಬಿ.ಎಸ್‌.ಪಾಟೀಲ್‌ರವರಿಗೆ ದೂರು ಸಲ್ಲಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, “ಕೈಗಾರಿಕಾ ತರಬೇತಿ ಕೇಂದ್ರಗಳಲ್ಲಿ ತರಬೇತಿ ಪಡೆಯುತ್ತಿರುವ ಪರಿಶಿಷ್ಟ ಜಾತಿ ಮತ್ತು ಪಂಗಡಗಳ 13 ಸಾವಿರ ವಿದ್ಯಾರ್ಥಿಗಳಿಗೆ 22 ಕೋಟಿ ರೂಪಾಯಿ ವೆಚ್ಚದಲ್ಲಿ ಅಗತ್ಯ ಸಲಕರಣೆಗಳನ್ನು ಒಳಗೊಂಡ ಟೂಲ್ ಕಿಟ್‌ಗಳನ್ನು ಖರೀದಿಸುವ ಗುತ್ತಿಗೆಯಲ್ಲಿ ಭಾರೀ ಅಕ್ರಮ ನಡೆದಿದೆ. ಇದನ್ನು ಆಮ್‌ ಆದ್ಮಿ ಪಾರ್ಟಿಯು ಬಯಲು ಮಾಡಿ ನ್ಯಾಯಾಂಗ ತನಿಖೆಗೆ ಆಗ್ರಹಿಸಿದ್ದರೂ, ರಾಜ್ಯ ಸರ್ಕಾರವು ಈ ಹಗರಣದ ಕುರಿತು ಯಾವುದೇ ತನಿಖೆಗೆ ಆದೇಶಿಸಿಲ್ಲ. ಹಗರಣದ ಕಿಂಗ್‌ಪಿನ್‌ ಆಗಿರುವ ಸಚಿವ ಸಿ.ಎನ್.ಅಶ್ವತ್ಥ್ ನಾರಾಯಣರವರನ್ನು ರಾಜ್ಯ ಸರ್ಕಾರ ರಕ್ಷಿಸುತ್ತಿರುವುದು ಖಂಡನೀಯ” ಎಂದು ಹೇಳಿದರು.

    BIG BREAKING NEWS: ದೆಹಲಿಯಲ್ಲಿ 3ನೇ ಮಂಕಿಪಾಕ್ಸ್ ಪ್ರಕರಣ ದೃಢ: ಭಾರತದಲ್ಲಿ ಸೋಂಕಿತರ ಸಂಖ್ಯೆ 8ಕ್ಕೆ ಏರಿಕೆ | Delhi reports third monkeypox case

    “ಟೆಂಡರ್‌ನಲ್ಲಿ ಭಾಗವಹಿಸಿದ್ದ ಇಂಟಲೆಕ್ ಸಿಸ್ಟಮ್ಸ್ ಸಂಸ್ಥೆಯು ಇಲಾಖೆಗೆ ನಕಲಿ ದಾಖಲೆಗಳನ್ನು ನೀಡಿ ತಾಂತ್ರಿಕ ಅನುಮೋದನೆ ಪಡೆದುಕೊಂಡಿದೆ. ಮಂತ್ರಿಗಳ ಪ್ರಭಾವದಿಂದಾಗಿ ಬೋಗಸ್ ಕಂಪನಿಗೆ 22 ಕೋಟಿ ರೂಪಾಯಿ ಮೊತ್ತದ ಸಾಮಗ್ರಿಗಳನ್ನು ಪೂರೈಸಲು ಅನುಮತಿ ನೀಡಿರುವುದು ರಾಜ್ಯ ಬಿಜೆಪಿ ಸರ್ಕಾರದ 40 % ಕಮಿಷನ್ ಭ್ರಷ್ಟಾಚಾರಕ್ಕೆ ಸ್ಪಷ್ಟ ಉದಾಹರಣೆ. ಮೊದಲ ಬಾರಿ ಟೆಂಡರ್ ಕರೆದಾಗ ಇದೇ ಕಂಪನಿಗೆ ತಾಂತ್ರಿಕ ಅರ್ಹತೆ ಇಲ್ಲದ ಕಾರಣಕ್ಕಾಗಿ ಟೆಂಡರ್ ಪ್ರಕ್ರಿಯೆಯನ್ನೇ ರದ್ದುಗೊಳಿಸಿ, ಮರು ಟೆಂಡರ್‌ ಕರೆದು ಈ ಕಂಪನಿಗೆ ಅನುವು ಮಾಡಿಕೊಡಲಾಗಿದೆ” ಎಂದು ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಮಾಹಿತಿ ನೀಡಿದರು.

    ಬಳ್ಳಾರಿಯಲ್ಲಿ ವೇದಾವತಿ ನದಿಯಲ್ಲಿ ಸಿಲುಕಿ 25 ಕಾರ್ಮಿಕರ ಪರದಾಟ: 2 ಗಂಟೆಯೇ ಕಳೆದರೂ ಬಾರದ ರಕ್ಷಣಾ ಸಿಬ್ಬಂದಿ

    ಆಮ್‌ ಆದ್ಮಿ ಪಾರ್ಟಿಯ ರಾಜ್ಯ ವಕ್ತಾರ ಕೆ.ಮಥಾಯಿ ಮಾತನಾಡಿ, “ಇದೇ ಕಂಪನಿಯು ಈ ಹಿಂದೆ ಬೇರೆಯವರಿಗೆ 22 ಕೋಟಿ ರೂಪಾಯಿ ಹಾಗೂ 11 ಕೋಟಿ ರೂಪಾಯಿ ಮೊತ್ತದ ಸಾಮಗ್ರಿಗಳನ್ನು ಪೂರೈಸಿರುವ ಹಾಗೆ ಸೃಷ್ಟಿಸಿರುವ ಜಿಎಸ್‌ಟಿ ಬಿಲ್‌ಗಳು ಸಂಪೂರ್ಣ ನಕಲಿಯಾಗಿವೆ. ಜಿಎಸ್‌ಟಿ ಮಂಡಳಿ ಕೂಡ ಇವು ನಕಲಿ ಬಿಲ್ ಎಂದು ರುಜುವಾತು ಪಡಿಸಿದ್ದರೂ ಇಲಾಖೆಯ ಕಾರ್ಯದರ್ಶಿಗಳು ಮತ್ತು ಮಂತ್ರಿಗಳು ಇದೇ ಕಂಪನಿಗೆ ಕೋಟ್ಯಂತರ ರೂ. ಮೊತ್ತದ ಗುತ್ತಿಗೆ ನೀಡಿದ್ದಾರೆ. ಲೋಕಾಯುಕ್ತ ನ್ಯಾ. ಪಾಟೀಲ್‌ರವರು ಸರ್ಕಾರದ ಒತ್ತಡಕ್ಕೆ ಮಣಿಯದೇ, ನಿಷ್ಪಕ್ಷಪಾತ ತನಿಖೆ ನಡೆಸಿ ಡಾ. ಅಶ್ವತ್ಥ್‌ ನಾರಾಯಣ್‌ ಹಾಗೂ ಎಲ್ಲ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

    ಲೋಕಾಯುಕ್ತ ಭೇಟಿಯ ಸಂದರ್ಭದಲ್ಲಿ ರಾಜ್ಯ ವಕೀಲರ ಘಟಕದ ಅಧ್ಯಕ್ಷ ನಂಜಪ್ಪ ಕಾಳೇಗೌಡ , ರವಿಚಂದ್ರ ಎಸ್ ನೆರಬೆಂಚಿ , ಉಷಾ ಮೋಹನ್, ಪ್ರವೇಶ ಮತ್ತಿತರರು ಉಪಸ್ಥಿತರಿದ್ದರು.



    breaking news kannada latest news kannada news kannada news live kannada news now kannada online news kannadanews kannadanewsnow dot com kannadanewsnow.com kannadanewsnowdotcom karnataka latest news karnataka news latest news
    best web service company
    Share. Facebook Twitter LinkedIn WhatsApp Email

    Related Posts

    BIGG NEWS : ದಾವಣಗೆರೆಯಲ್ಲಿ ಇಂದು `ಸಿದ್ದರಾಮಯ್ಯ ಅಮೃತೋತ್ಸವ’ : ರಾಹುಲ್ ಗಾಂಧಿ ಸೇರಿ ಘಟನಾನುಘಟಿಗಳು ಭಾಗಿ

    August 03, 5:59 am

    BREAKING NEWS: ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಬಂದಿಳಿದ ರಾಹುಲ್​ ಗಾಂಧಿ, ನಾಳೆಯ ಸಿದ್ದರಾಮೋತ್ಸವದಲ್ಲಿ ಭಾಗಿ

    August 02, 9:55 pm

    *ಕಾನೂನು ತರಬೇತಿ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ* ಇಲ್ಲಿದೆ ಮಾಹಿತಿ

    August 02, 9:49 pm
    Recent News

    BIGG NEWS : ದಾವಣಗೆರೆಯಲ್ಲಿ ಇಂದು `ಸಿದ್ದರಾಮಯ್ಯ ಅಮೃತೋತ್ಸವ’ : ರಾಹುಲ್ ಗಾಂಧಿ ಸೇರಿ ಘಟನಾನುಘಟಿಗಳು ಭಾಗಿ

    August 03, 5:59 am

    BIGG BREAKING NEWS: ವಿಶಾಖಪಟ್ಟಣಂ ಕೈಗಾರಿಕಾ ಪ್ರದೇಶದಲ್ಲಿ ಅನಿಲ ಸೋರಿಕೆ, 50ಕ್ಕೂ ಅಧಿಕ ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

    August 02, 10:08 pm

    BREAKING NEWS: ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಬಂದಿಳಿದ ರಾಹುಲ್​ ಗಾಂಧಿ, ನಾಳೆಯ ಸಿದ್ದರಾಮೋತ್ಸವದಲ್ಲಿ ಭಾಗಿ

    August 02, 9:55 pm

    *ಕಾನೂನು ತರಬೇತಿ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ* ಇಲ್ಲಿದೆ ಮಾಹಿತಿ

    August 02, 9:49 pm
    State News
    KARNATAKA

    BIGG NEWS : ದಾವಣಗೆರೆಯಲ್ಲಿ ಇಂದು `ಸಿದ್ದರಾಮಯ್ಯ ಅಮೃತೋತ್ಸವ’ : ರಾಹುಲ್ ಗಾಂಧಿ ಸೇರಿ ಘಟನಾನುಘಟಿಗಳು ಭಾಗಿ

    By Kannada NewsAugust 03, 5:59 am0

    ದಾವಣಗೆರೆ : ಮಾಜಿ ಸಿಎಂ ಸಿದ್ದರಾಮಯ್ಯ ಅವರ 75 ನೇ ಜನ್ಮದಿನದ ಅಂಗವಾಗಿ ಆಗಸ್ಟ್ 3 ರ ಇಂದು ದಾವಣಗೆರೆಯಲ್ಲಿ…


    BREAKING NEWS: ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಬಂದಿಳಿದ ರಾಹುಲ್​ ಗಾಂಧಿ, ನಾಳೆಯ ಸಿದ್ದರಾಮೋತ್ಸವದಲ್ಲಿ ಭಾಗಿ

    August 02, 9:55 pm

    *ಕಾನೂನು ತರಬೇತಿ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ* ಇಲ್ಲಿದೆ ಮಾಹಿತಿ

    August 02, 9:49 pm
    accident

    BREAKING : ಸಿದ್ದರಾಮೋತ್ಸವಕ್ಕೆ ಹೊರಟ್ಟಿದ್ದ ವಾಹನ ಅಪಘಾತ: ಓರ್ವ ಸಾವು, ನಾಲ್ವರಿಗೆ ಗಂಭೀರ ಗಾಯ

    August 02, 9:48 pm

    kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

    Quick Links
    • State
    • Karnataka
    • India
    • World
    • Sports
    • Film
    • Lifestyle
    • Business
    • Jobs
    • Corona Virus
    • Automobile
    contact us

    kannadanewsnow@gmail.com

    FOLLOW US

    breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

    • Home
    • Lifestyle
    • Buy Now
    Copyright © 2022 | All Right Reserved | kannadanewsnow.com
    Digital Partner Blueline Computers

    Type above and press Enter to search. Press Esc to cancel.