ವಿ.ವಿ.ಗಳ ಅಕಾಡೆಮಿಕ್ ಕೌನ್ಸಿಲ್, ಸಿಂಡಿಕೇಟ್ ಸಭೆ ನೇರ ಪ್ರಸಾರ ವ್ಯವಸ್ಥೆಗೆ ಸಚಿವ ಅಶ್ವತ್ಥನಾರಾಯಣ ಚಾಲನೆ

ಬೆಂಗಳೂರು; ಮಾಜಿ ಪ್ರಧಾನಿ ದಿವಂಗತ ಎ.ಬಿ. ವಾಜಪೇಯಿ ಅವರ ನೆನಪಿನಲ್ಲಿ ಡಿಸೆಂಬರ್ ತಿಂಗಳನ್ನು ‘ಸುಶಾಸನ ಮಾಸ’ ವನ್ನಾಗಿ ಆಚರಿಸುತ್ತಿದ್ದು, ತಮ್ಮ ವ್ಯಾಪ್ತಿಯ ಇಲಾಖೆಗಳಲ್ಲಿ ಅನೇಕ ಸುಧಾರಣೆಗಳನ್ನು ತರಲಾಗುತ್ತಿದೆ. ಅದರ ಒಂದು ಭಾಗವಾಗಿ ವಿಶ್ವವಿದ್ಯಾಲಯಗಳ ಅಕಾಡೆಮಿಕ್ ಕೌನ್ಸಿಲ್, ಹಣಕಾಸು ಸಮಿತಿ, ಸಿಂಡಿಕೇಟ್ ಸಭೆಗಳ ನೇರ ಪ್ರಸಾರಕ್ಕೆ ಚಾಲನೆ ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥನಾರಾಯಣ ಮಂಗಳವಾರ ಹೇಳಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ವರ್ಷಗಳಲ್ಲಿ ವಾಜಪೇಯಿ ಅವರ ಜನ್ಮದಿನವಾದ ಡಿಸೆಂಬರ್ … Continue reading ವಿ.ವಿ.ಗಳ ಅಕಾಡೆಮಿಕ್ ಕೌನ್ಸಿಲ್, ಸಿಂಡಿಕೇಟ್ ಸಭೆ ನೇರ ಪ್ರಸಾರ ವ್ಯವಸ್ಥೆಗೆ ಸಚಿವ ಅಶ್ವತ್ಥನಾರಾಯಣ ಚಾಲನೆ