‘ಸಂಕಲ್ಪ ಪತ್ರ’ಗಳ ಬಿಡುಗಡೆಯೊಂದಿಗೆ ‘ಸುಶಾಸನ ಮಾಸಾಚರಣೆ’ಗೆ ಸಚಿವ ಅಶ್ವತ್ಥನಾರಾಯಣ ಚಾಲನೆ

ಬೆಂಗಳೂರು: ಉದ್ಯೋಗಾಕಾಂಕ್ಷಿಗಳು ಮತ್ತು ಉದ್ಯೋಗದಾತರನ್ನು ಬೆಸೆಯುವ ಸ್ಕಿಲ್ ಕನೆಕ್ಟ್ ಪೋರ್ಟಲ್ ಉದ್ಘಾಟನೆ, ಐದು ಸಂಸ್ಥೆಗಳೊಂದಿಗೆ ಉದ್ಯೋಗಸೃಷ್ಟಿಯ ಒಡಂಬಡಿಕೆ ಮತ್ತು ತಮ್ಮ ಇಲಾಖೆಗಳಲ್ಲಿ ಏನೆಲ್ಲ ಸುಧಾರಣೆಗಲಕನ್ನು ಮಾಡಲಾಗುತ್ತದೆ ಎಂಬುದರ ಸಂಕಲ್ಪ ಪತ್ರಗಳ ಬಿಡುಗಡೆಯೊಂದಿಗೆ ತಮ್ಮ ನೇತೃತ್ವದ ಎಲ್ಲ ಇಲಾಖೆಗಳಡಿಯಲ್ಲಿ ಡಿಸೆಂಬರ್ ಪೂರ್ತಿ ನಡೆಯುವ ‘ಸುಶಾಸನ ಮಾಸಾಚರಣೆ’ಗೆ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಗುರುವಾರ ಚಾಲನೆ ನೀಡಿದರು. ಉನ್ನತ ಶಿಕ್ಷಣ, ಐಟಿ-ಬಿಟಿ, ವಿಜ್ಞಾನ-ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಗಳ ವ್ಯಾಪ್ತಿಯಲ್ಲಿ ದಿವಂಗತ ಮಾಜಿ ಪ್ರಧಾನಿ ವಾಜಪೇಯಿಯವರ ಜನ್ಮದಿನದ ಅಂಗವಾಗಿ ಈ … Continue reading ‘ಸಂಕಲ್ಪ ಪತ್ರ’ಗಳ ಬಿಡುಗಡೆಯೊಂದಿಗೆ ‘ಸುಶಾಸನ ಮಾಸಾಚರಣೆ’ಗೆ ಸಚಿವ ಅಶ್ವತ್ಥನಾರಾಯಣ ಚಾಲನೆ