BREAKING NEWS: ಸಚಿವ ಭೈರತಿ ಬಸವರಾಜ್ ತಂದೆ ಆಂಜಿನಪ್ಪ ವಿಧಿವಶ | Minister B A Basavaraj’s father Anjinappa passes away

ಬೆಂಗಳೂರು: ನಗರಾಭಿವೃದ್ಧಿ ಸಚಿವ ಬಿ.ಎ ಬಸವರಾಜ್ ( Minister BA Basavaraj ) ಅವರ ತಂದೆ ಆಂಜಿನಪ್ಪ (85) ಅವರು ಇಂದು ನಿಧನರಾಗಿದ್ದಾರೆ. ಹೀಗಾಗಿ ನಗರಾಭಿವೃದ್ಧಿ ಸಚಿವರಾದ ಶ್ರೀ ಬಿ.ಎ.ಬಸವರಾಜ(ಬೈರತಿ) ಅವರಿಗೆ ಪಿತೃ ವಿಯೋಗ ಉಂಟಾಗಿದೆ. BIGG NEWS : ಶಿವಮೊಗ್ಗದಲ್ಲಿ ಅಶಾಂತಿ ವಾತಾವರಣ ಸೃಷ್ಟಿಗೆ ಯತ್ನ : ಸಂಸದ ಬಿ.ವೈ. ರಾಘವೇಂದ್ರ ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದಂತ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ( Bairati Basavaraj ) ಅವರ ತಂದೆ ಆಂಜಿನಪ್ಪ ಅವರನ್ನು ನಗರದ … Continue reading BREAKING NEWS: ಸಚಿವ ಭೈರತಿ ಬಸವರಾಜ್ ತಂದೆ ಆಂಜಿನಪ್ಪ ವಿಧಿವಶ | Minister B A Basavaraj’s father Anjinappa passes away