ಜೂ.6ರೊಳಗೆ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಬೇಕು, ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ: ಆರ್.ಅಶೋಕ್ ಎಚ್ಚರಿಕೆ
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ದಲಿತರ ಹಣವನ್ನು ಕಾಂಗ್ರೆಸ್ ಸರ್ಕಾರ ಲೂಟಿ ಮಾಡಿದೆ. ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಜೂನ್ 6 ರೊಳಗೆ ರಾಜೀನಾಮೆ ನೀಡದಿದ್ದರೆ ರಾಜ್ಯಾದ್ಯಂತ ಪ್ರತಿಭಟಿಸಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಲಿತರ ಹಣ ನುಂಗಿದ ಕಾಂಗ್ರೆಸ್ ಎಂಬ ಬ್ಯಾನರ್ ಅಡಿಯಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ಮಾಡಲಾಗುವುದು. ದಲಿತರ ಹಣವನ್ನು ಟಕಾಟಕ್ ಎಂದು ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರವನ್ನು ಟಕಾಟಕ್ ಎಂದೇ ಅಧಿಕಾರದಿಂದ … Continue reading ಜೂ.6ರೊಳಗೆ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಬೇಕು, ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ: ಆರ್.ಅಶೋಕ್ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed