‘ಸಿಎಂ ಯಡಿಯೂರಪ್ಪ ರಾಜೀನಾಮೆ’ ಕುರಿತಂತೆ ‘ಸಚಿವ ಭೈರತಿ ಬಸವರಾಜ್’ ಹೇಳಿದ್ದೇನು ಗೊತ್ತಾ.?

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಎದ್ದಿರುವಂತ ಸಿಎಂ ಬದಲಾವಣೆ ಸುದ್ದಿ, ಅಲ್ಲೋಲ ಕಲ್ಲೋಲವನ್ನೇ ಸೃಷ್ಠಿಸುತ್ತಿದೆ. ಸಿಎಂ ಯಡಿಯೂರಪ್ಪ ಬಿಜೆಪಿ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂಬುದಾಗಿ ಹೇಳಿದ್ದಾರೆ. ಈ ಬಗ್ಗೆ ಸಚಿವ ಭೈರತಿ ಬಸವರಾಜ್ ಏನ್ ಹೇಳಿದ್ರು ಅಂತ ಮುಂದೆ ಓದಿ.. BIG BREAKING NEWS : ರಾಜ್ಯದಲ್ಲಿ ಶೀಘ್ರವೇ ಶಾಲೆಗಳ ಆರಂಭ : ಶಿಕ್ಷಕರು, ಬೋಧಕೇತರ ಸಿಬ್ಬಂದಿಗಳಿಗೆ ಆದ್ಯತೆ ಮೇರೆಗೆ ಲಸಿಕೆ – ಸಚಿವ ಸುಧಾಕರ್ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್, ಯಡಿಯೂರಪ್ಪ … Continue reading ‘ಸಿಎಂ ಯಡಿಯೂರಪ್ಪ ರಾಜೀನಾಮೆ’ ಕುರಿತಂತೆ ‘ಸಚಿವ ಭೈರತಿ ಬಸವರಾಜ್’ ಹೇಳಿದ್ದೇನು ಗೊತ್ತಾ.?