ರಾಜ್ಯದ ‘ಪೌರ ಕಾರ್ಮಿಕ’ರಿಗೆ ಸಚಿವ ಬೈರತಿ ಸುರೇಶ್ ಗುಡ್ ನ್ಯೂಸ್: ಪಾಲಿಕೆಯಿಂದಲೇ ‘ನೇರ ವೇತನ’ ಪಾವತಿ

ಬೆಳಗಾವಿ ಸುವರ್ಣ ಸೌಧ: ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ ಕಾರ್ಮಿಕರಿಗೆ ಪಾಲಿಕೆಗಳಿಂದಲೇ ವೇತನವನ್ನು ನೇರವಾಗಿ ಪಾವತಿ ಮಾಡುವ ಬಗ್ಗೆ ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಶುಕ್ರವಾರ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ವೇದವ್ಯಾಸ ಕಾಮತ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, 13 ಮಹಾನಗರ ಪಾಲಿಕೆಗಳಲ್ಲಿನ ಕಾರ್ಮಿಕರಿಗೆ ಪಾಲಿಕೆಗಳೇ ನೇರವಾಗಿ ವೇತನ ಪಾವತಿಸಬೇಕೆಂಬುದು … Continue reading ರಾಜ್ಯದ ‘ಪೌರ ಕಾರ್ಮಿಕ’ರಿಗೆ ಸಚಿವ ಬೈರತಿ ಸುರೇಶ್ ಗುಡ್ ನ್ಯೂಸ್: ಪಾಲಿಕೆಯಿಂದಲೇ ‘ನೇರ ವೇತನ’ ಪಾವತಿ