BIGG NEWS : ‘ಸಿದ್ದೇಶ್ವರ ಸ್ವಾಮೀಜಿ’ ಆರೋಗ್ಯ ವದಂತಿ ಕುರಿತು ಸಚಿವ ಬಿ.ಸಿ ನಾಗೇಶ್ ಸ್ಪಷ್ಟನೆ |B.C Nagesh

ವಿಜಯಪುರ: ನಗರದ ಜ್ಞಾನ ಯೋಗಾಶ್ರಮದ ಪೀಠಾಧಿಪತಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ಆರೋಗ್ಯದ ಕುರಿತು ವದಂತಿ ಹರಡಿದೆ. ಇದೀಗ ಸಿದ್ದೇಶ್ವರ ಶ್ರೀ ಗಳನ್ನು ಶಿಕ್ಷಣ ಸಚಿವ ಬಿ. ಸಿ ನಾಗೇಶ್ ಭೇಟಿಯಾಗಿದ್ದಾರೆ. ವಿಜಯಪುರದ  ಜ್ಞಾನ ಆಶ್ರಮಕ್ಕೆ ಭೇಟಿ ನೀಡಿದ ಸಚಿವರು ಸಿದ್ದೇಶ್ವರ ಶ್ರೀ ಆರೋಗ್ಯ ವಿಚಾರಿಸಿದ್ದಾರೆ. ನಂತರ ಮಾತನಾಡಿದ ಸಚಿವ ನಾಗೇಶ್ ‘ಸ್ವಾಮೀಜಿ ಆರೋಗ್ಯದ ಬಗ್ಗೆ ಊಹಾಪೋಹ ಸಲ್ಲದು, ಅವರು ಆರೋಗ್ಯವಾಗಿದ್ದಾರೆ, ನೈತಿಕ ಶಿಕ್ಷಣದ ಬಗ್ಗೆ ಸ್ವಾಮೀಜಿ ಗಮನಕ್ಕೆ ತಂದಿದ್ದೇನೆ, ಅವರು ಕೂಡ ಇದಕ್ಕೆ ಬೆಂಬಲ ಸೂಚಿಸಿದ್ದಾರೆ … Continue reading BIGG NEWS : ‘ಸಿದ್ದೇಶ್ವರ ಸ್ವಾಮೀಜಿ’ ಆರೋಗ್ಯ ವದಂತಿ ಕುರಿತು ಸಚಿವ ಬಿ.ಸಿ ನಾಗೇಶ್ ಸ್ಪಷ್ಟನೆ |B.C Nagesh