‘ಮುಡಾ ಕೇಸ್‌’ನಲ್ಲಿ ನಿಜವಾದ ಕಳ್ಳ ಸಚಿವ ಬೈರತಿ ಸುರೇಶ್: ಛಲವಾದಿ ನಾರಾಯಣಸ್ವಾಮಿ ವಾಗ್ಧಾಳಿ

ಬೆಂಗಳೂರು: ಮೈಸೂರು ಮುಡಾ ದಾಖಲೆಗಳನ್ನು ಕಾರು ಮತ್ತು ಹೆಲಿಕಾಪ್ಟರ್‍ನಲ್ಲಿ ತಂದ ಸಚಿವ ಬೈರತಿ ಸುರೇಶ್ ನಿಜವಾದ ಕಳ್ಳ. ಕಾಂಗ್ರೆಸ್‍ನವರು ನಾಲಿಗೆ ಬಿಗಿಹಿಡಿದು ಮಾತನಾಡಬೇಕು. ನಾನು ಕಳ್ಳನಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಎಚ್ಚರಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ವೈಟ್ನರ್ ಹಾಕಿದ್ದು ಯಾರು? ನೀವೇ ಆ ಇಲಾಖೆಗೆ ಸಚಿವರು; ಇ.ಡಿ. ಕೇಳಿದ ತಕ್ಷಣ ನೀವು ದಾಖಲೆ ಕೊಡಬೇಕಿತ್ತು. 3 ಸಾರಿ ನೋಟಿಸ್ ಬಂದರೂ … Continue reading ‘ಮುಡಾ ಕೇಸ್‌’ನಲ್ಲಿ ನಿಜವಾದ ಕಳ್ಳ ಸಚಿವ ಬೈರತಿ ಸುರೇಶ್: ಛಲವಾದಿ ನಾರಾಯಣಸ್ವಾಮಿ ವಾಗ್ಧಾಳಿ