ಮಂಡ್ಯದ ಶ್ರೀರಂಗಪಟ್ಟಣ ದಸರಾ ಲೋಗೋ ಬಿಡುಗಡೆ ಮಾಡಿದ ಸಚಿವ ಚಲುವರಾಯಸ್ವಾಮಿ

ಮಂಡ್ಯ: ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಸೆಪ್ಟೆಂಬರ್ 25 ರಿಂದ 28 ರವರೆಗೆ ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ಲೋಗೋ ವನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಬಿಡುಗಡೆಗೊಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಲೋಗೋ‌ ಬಿಡುಗಡೆಯ ನಂತರ ಮಾತನಾಡಿ ಈ ಬಾರಿಯ ಶ್ರೀರಂಗಪಟ್ಟಣ ದಸರಾ ಕಾರ್ಯಕ್ರಮವನ್ನು ಖ್ಯಾತ ಚಲನಚಿತ್ರ ನಿರ್ದೇಶಕ ಹಾಗೂ ನಟ ಟಿ.ಎಸ್ ನಾಗಾಭರಣ ಅವರು ನೆರವೇರಿಸಲಿದ್ದಾರೆ ಎಂದರು. ಈ ಬಾರಿಯ ಕಾರ್ಯಕ್ರಮಗಳನ್ನು ಸಹ ಉತ್ತಮವಾಗಿ ಸಂಘಟಿಸಲಾಗುವುದು. ಈಗಾಗಲೇ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಸೆ. 25 ರಂದು … Continue reading ಮಂಡ್ಯದ ಶ್ರೀರಂಗಪಟ್ಟಣ ದಸರಾ ಲೋಗೋ ಬಿಡುಗಡೆ ಮಾಡಿದ ಸಚಿವ ಚಲುವರಾಯಸ್ವಾಮಿ