BREAKING: ಸಕಲ ಸರ್ಕಾರಿ ಗೌರವಗಳೊಂದಿಗೆ ಸಚಿವ ಡಿ.ಸುಧಾಕರ್ ಅಂತ್ಯಸಂಸ್ಕಾರ: ಪಂಚಭೂತಗಳಲ್ಲಿ ಲೀನ | Minister D Sudhakar

ಬೆಂಗಳೂರು: ಕರ್ನಾಟಕದ ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಡಿ. ಸುಧಾಕರ್ (66) ಅವರು ಮೇ 10, 2026ರ ಭಾನುವಾರ ಬೆಳಗಿನ ಜಾವ ನಿಧನರಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಅವರ ಅಂತ್ಯಕ್ರಿಯೆಯನ್ನು ಚಳ್ಳಕೆರೆಯ ಪಾವಗಡ ರಸ್ತೆಯಲ್ಲಿ ಇರುವಂತ ಜೈನ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ಶ್ವಾಸಕೋಶದ ಸೋಂಕಿನಿಂದ ಸಾವು ಸುಧಾಕರ್ ಅವರು ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾದ ನಂತರ … Continue reading BREAKING: ಸಕಲ ಸರ್ಕಾರಿ ಗೌರವಗಳೊಂದಿಗೆ ಸಚಿವ ಡಿ.ಸುಧಾಕರ್ ಅಂತ್ಯಸಂಸ್ಕಾರ: ಪಂಚಭೂತಗಳಲ್ಲಿ ಲೀನ | Minister D Sudhakar