ಸಚಿವ ಡಿ. ಸುಧಾಕರ್ ನಿಧನ ಹಿನ್ನಲೆ: ನೂತನ ಶಾಸಕರ ಪ್ರಮಾಣವಚನ ಕಾರ್ಯಕ್ರಮ ಮುಂದೂಡಿಕೆ
ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ಅವರ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ, ನೂತನ ಶಾಸಕರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ವಿಧಾನಸಭಾ ಸಚಿವಾಲಯ ಪ್ರಕಟಿಸಿದೆ. ಉಪಚುನಾವಣೆಯಲ್ಲಿ ಗೆದ್ದಿದ್ದ ನೂತನ ಶಾಸಕರು: ಹಿರಿಯ ನಾಯಕರಾದ ಎಚ್.ವೈ. ಮೇಟಿ ಮತ್ತು ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಇತ್ತೀಚೆಗೆ ಉಪಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲಿ ವಿಜಯ ಸಾಧಿಸಿದ್ದ ಈ ಕೆಳಗಿನ ಇಬ್ಬರು ನಾಯಕರು ನಾಳೆ ಶಾಸಕರಾಗಿ … Continue reading ಸಚಿವ ಡಿ. ಸುಧಾಕರ್ ನಿಧನ ಹಿನ್ನಲೆ: ನೂತನ ಶಾಸಕರ ಪ್ರಮಾಣವಚನ ಕಾರ್ಯಕ್ರಮ ಮುಂದೂಡಿಕೆ
Copy and paste this URL into your WordPress site to embed
Copy and paste this code into your site to embed