‘ಅಮಿತಾ ಶಾ’ಗೆ ಈ ಸವಾಲು ಹಾಕಿದ ‘ಸಚಿವ ದಿನೇಶ್ ಗುಂಡೂರಾವ್’

ಬೆಂಗಳೂರು: ಬರದ ವಿಚಾರದಲ್ಲಿ ಕರ್ನಾಟಕಕ್ಕೆ ಒಂದು ರೂಪಾಯಿಯನ್ನು ಕೊಡದ ಕೇಂದ್ರ ಸರ್ಕಾರ ಇಂದು ಲೋಕಸಭೆ ಚುನಾವಣೆ ಪ್ರಚಾರದಲ್ಲಿ ಸುಳ್ಳು ಹೇಳುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಿನಲ್ಲಿ ಇಂದು ಸುದ್ದಿಗೋಷ್ಟಿ ನಡೆಸಿದ ಸಚಿವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬರಪರಿಹಾರದ ವಿಚಾರದಲ್ಲಿ ಹಸಿ ಸುಳ್ಳು ಹೇಳಿ ಹೋಗಿದ್ದಾರೆ. ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಅನಿವಾರ್ಯವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಅಮಿತ್ ಶಾ ಅವರು ತಾವು … Continue reading ‘ಅಮಿತಾ ಶಾ’ಗೆ ಈ ಸವಾಲು ಹಾಕಿದ ‘ಸಚಿವ ದಿನೇಶ್ ಗುಂಡೂರಾವ್’