Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

`ತಾಳಿ ಕಟ್ಟುವ ಶುಭವೇಳೆ’ ಕಲ್ಯಾಣ ಮಂಟಕ್ಕೆ ಎಂಟ್ರಿಕೊಟ್ಟ ಮೊದಲ ಪತ್ನಿ : ಪತಿಯ 2ನೇ ಮದುವೆ ಕ್ಯಾನ್ಸಲ್.!

08/02/2026 1:10 PM

ಅಮೆರಿಕನ್ ಮದ್ಯ, ಕಾಸ್ಮೆಟಿಕ್ಸ್ ಇನ್ಮುಂದೆ ಚೀಪ್! ಪಿಯೂಷ್ ಗೋಯಲ್ ಬಿಡುಗಡೆ ಮಾಡಿದ ‘ಜೀರೋ ಟ್ಯಾರಿಫ್’ ಲಿಸ್ಟ್!

08/02/2026 1:01 PM

Pancreatic Cancer : ಲಕ್ಷಾಂತರ ಜೀವಗಳನ್ನು ಬಲಿ ತೆಗೆದುಕೊಳ್ಳುತ್ತಿದೆ ಈ ರೋಗ : ಕಾಲುಗಳಲ್ಲಿ ಕಂಡುಬರುವ ಈ ಲಕ್ಷಣಗಳು ಮೊದಲ ಎಚ್ಚರಿಕೆ.!

08/02/2026 12:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ‘ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಹೆಚ್ಚಳ’ದ ಬಗ್ಗೆ ಈ ಸ್ಪಷ್ಟನೆ ಕೊಟ್ಟ ‘ಸಚಿವ ದಿನೇಶ್ ಗುಂಡೂರಾವ್’
KARNATAKA

BIG NEWS: ‘ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಹೆಚ್ಚಳ’ದ ಬಗ್ಗೆ ಈ ಸ್ಪಷ್ಟನೆ ಕೊಟ್ಟ ‘ಸಚಿವ ದಿನೇಶ್ ಗುಂಡೂರಾವ್’

By kannadanewsnow0921/11/2024 2:52 PM

ಬೆಂಗಳೂರು: ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ ಒಂದು ಪ್ರಕ್ರಿಯೆಯಾಗಿದ್ದು, ಗ್ಯಾರಂಟಿಗಳಿಗೆ ತಳುಕು ಹಾಕುವುದರಲ್ಲಿ ಅರ್ಥವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಕುರಿತು ಮಂಗಳೂರಿನಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕ ಸರ್ಕಾರಕ್ಕೆ ಸಂದಾಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಶುಲ್ಕ ಹೆಚ್ಚಳ ಮಾಡುವ ಮೂಲಕ ಗ್ಯಾರಂಟಿಗಳಿಗೆ ಹಣ ಹೊಂದಿಸಬೇಕಾದ ಪರಿಸ್ಥಿತಿ ಸರ್ಕಾರಕ್ಕೆ ಎದುರಾಗಿಲ್ಲ. ಅಷ್ಟಕ್ಕೂ ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕವನ್ನ ಸರ್ಕಾರ ತೆಗೆದುಕೊಳ್ಳುವುದಿಲ್ಲ. ಆಯಾ ಆಸ್ಪತ್ರೆಗಳ ಅಭಿವೃದ್ಧಿಗೆ ಬಳಕೆ ಮಾಡಲು ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಮೂರು, ನಾಲ್ಕು ವರ್ಷಗಳಿಗೊಮ್ಮೆ ಶುಲ್ಕ ಪರಿಷ್ಕರಣೆಯಾಗುವುದು ಸಹಜ ಪ್ರಕ್ರಿಯೆಯಾಗಿದೆ. ಇದನ್ನೇ ಮುಂದಿಟ್ಟುಕೊಂಡು ಗ್ಯಾರಂಟಿಗಳಿಗೆ ತಳುಕು ಹಾಕಿ ನೋಡುವುದು ಸರಿಯಲ್ಲ.. ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕದ ಹಣವನ್ನು ಆಯಾ ಆಸ್ಪತ್ರೆಗಳ ARS ಸಮಿತಿಗಳು ಚರ್ಚೆ ನಡೆಸಿ ಆಸ್ಪತ್ರೆಯ ಅಭಿವೃದ್ಧಿಗೆ ಬಳಕೆ ಮಾಡುತ್ತವೆ. ಆಸ್ಪತ್ರೆಯ ARS fund ಹೆಸರಲ್ಲಿ ಅನುದಾನ ಲಭ್ಯವಿರುತ್ತದೆ. ಆಸ್ಪತ್ರೆಯ ಸ್ವಚ್ಛತೆ, ದುರಸ್ಥಿ ಕಾರ್ಯಗಳು ಸೇರಿದಂತೆ ಆಸ್ಪತ್ರೆಗಳ ಅಭಿವೃದ್ಧಿಗಳಿಗೆ ಬಳಕೆ ಮಾಡಲಾಗುತ್ತದೆ. ಸರ್ಕಾರ ಕೇವಲ ಅನುಮತಿ ನೀಡುತ್ತದೆ ಅಷ್ಟೇ ಎಂದರು.

ಜನರಿಗೆ ಹೊರೆಯಾಗದಂತೆ ಶುಲ್ಕ ಪರಿಷ್ಕರಣೆಗೆ ಚಿಂತನೆ

ಆರೋಗ್ಯ ಇಲಾಖೆ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ ಇನ್ನೂ ಪ್ರಾಥಮಿಕ ಹಂತದ ಚರ್ಚೆಯಲ್ಲಿದೆ. ಇಲ್ಲಿಯ ವರೆಗೂ ಸಾಮೂಹಿಕವಾಗಿ ಯಾವುದೇ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಹೆಚ್ಚಳ ಮಾಡಿಲ್ಲ ಎಂದು ಇದೇ ವೇಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದರು.

ಜನರಿಗೆ ಹೊರೆಯಾಗದಂತೆ ಸೇವಾ ಶುಲ್ಕ ಪರಿಷ್ಕರಣೆ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ. ಶೇ 15 ರಿಂದ 20 ರಷ್ಟು ಶುಲ್ಕ ಹೆಚ್ಚಳದ ಬಗ್ಗೆ ಚರ್ಚೆಗಳಿವೆ. ಈ ಹಿಂದೆ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಮಾತ್ರ ಆರೋಗ್ಯ ಇಲಾಖೆಯ ಆಯುಕ್ತರ ಅನುಮತಿ ಪಡೆದು ಶುಲ್ಕ ಪರಿಷ್ಕರಣೆ ಮಾಡಲಾಗಿದೆ. ಉಳಿದ ಯಾವುದೇ ಆಸ್ಪತ್ರೆಗಳಲ್ಲಾಗಲಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಾಗಲಿ ಇಲ್ಲಿಯ ವರೆಗು ಸೇವಾ ಶುಲ್ಕದಲ್ಲಿ ಹೆಚ್ಚಳವಾಗಿಲ್ಲ. ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಜನರಿಗೆ ಹೊರೆಯಾಗದಂತೆ ಸೂಕ್ತ ರೀತಿಯಲ್ಲಿ ಶುಲ್ಕ ಪರಿಷ್ಕರಣೆ ಮಾಡುವುದಾಗಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಉಪಚುನಾವಣೆಯಲ್ಲಿ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ.ಕೆ.ಶಿವಕುಮಾರ್

ಕೇಂದ್ರ ಸರ್ಕಾರದಿಂದ ವಸತಿ ರಹಿತರಿಗೆ ಗುಡ್ ನ್ಯೂಸ್ : `PM ಆವಾಸ್’ ಯೋಜನೆಗೆ ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ!

Share. Facebook Twitter LinkedIn WhatsApp Email

Related Posts

`ತಾಳಿ ಕಟ್ಟುವ ಶುಭವೇಳೆ’ ಕಲ್ಯಾಣ ಮಂಟಕ್ಕೆ ಎಂಟ್ರಿಕೊಟ್ಟ ಮೊದಲ ಪತ್ನಿ : ಪತಿಯ 2ನೇ ಮದುವೆ ಕ್ಯಾನ್ಸಲ್.!

08/02/2026 1:10 PM1 Min Read

Pancreatic Cancer : ಲಕ್ಷಾಂತರ ಜೀವಗಳನ್ನು ಬಲಿ ತೆಗೆದುಕೊಳ್ಳುತ್ತಿದೆ ಈ ರೋಗ : ಕಾಲುಗಳಲ್ಲಿ ಕಂಡುಬರುವ ಈ ಲಕ್ಷಣಗಳು ಮೊದಲ ಎಚ್ಚರಿಕೆ.!

08/02/2026 12:58 PM2 Mins Read

BREAKING : `ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಬಿಗ್ ಶಾಕ್: ನಿರ್ಧಾರದಂತೆ ನಾಳೆಯಿಂದಲೇ `ದರ ಏರಿಕೆ’ ಫಿಕ್ಸ್.!

08/02/2026 12:52 PM2 Mins Read
Recent News

`ತಾಳಿ ಕಟ್ಟುವ ಶುಭವೇಳೆ’ ಕಲ್ಯಾಣ ಮಂಟಕ್ಕೆ ಎಂಟ್ರಿಕೊಟ್ಟ ಮೊದಲ ಪತ್ನಿ : ಪತಿಯ 2ನೇ ಮದುವೆ ಕ್ಯಾನ್ಸಲ್.!

08/02/2026 1:10 PM

ಅಮೆರಿಕನ್ ಮದ್ಯ, ಕಾಸ್ಮೆಟಿಕ್ಸ್ ಇನ್ಮುಂದೆ ಚೀಪ್! ಪಿಯೂಷ್ ಗೋಯಲ್ ಬಿಡುಗಡೆ ಮಾಡಿದ ‘ಜೀರೋ ಟ್ಯಾರಿಫ್’ ಲಿಸ್ಟ್!

08/02/2026 1:01 PM

Pancreatic Cancer : ಲಕ್ಷಾಂತರ ಜೀವಗಳನ್ನು ಬಲಿ ತೆಗೆದುಕೊಳ್ಳುತ್ತಿದೆ ಈ ರೋಗ : ಕಾಲುಗಳಲ್ಲಿ ಕಂಡುಬರುವ ಈ ಲಕ್ಷಣಗಳು ಮೊದಲ ಎಚ್ಚರಿಕೆ.!

08/02/2026 12:58 PM

BREAKING : `ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಬಿಗ್ ಶಾಕ್: ನಿರ್ಧಾರದಂತೆ ನಾಳೆಯಿಂದಲೇ `ದರ ಏರಿಕೆ’ ಫಿಕ್ಸ್.!

08/02/2026 12:52 PM
State News
KARNATAKA

`ತಾಳಿ ಕಟ್ಟುವ ಶುಭವೇಳೆ’ ಕಲ್ಯಾಣ ಮಂಟಕ್ಕೆ ಎಂಟ್ರಿಕೊಟ್ಟ ಮೊದಲ ಪತ್ನಿ : ಪತಿಯ 2ನೇ ಮದುವೆ ಕ್ಯಾನ್ಸಲ್.!

By kannadanewsnow5708/02/2026 1:10 PM KARNATAKA 1 Min Read

ತುಮಕೂರು : ಪತಿ 2ನೇ ಮದುವೆ ಆಗುತ್ತಿದ್ದ ವೇಳೆಯೇ ಏಕಾಏಕಿ ಕಲ್ಯಾಣ ಮಂಡಪಕ್ಕೆ ಮೊದಲ ಪತ್ನಿ ಎಂಟ್ರಿ ಕೊಟ್ಟು ಎಲ್ಲರಿಗೂ…

Pancreatic Cancer : ಲಕ್ಷಾಂತರ ಜೀವಗಳನ್ನು ಬಲಿ ತೆಗೆದುಕೊಳ್ಳುತ್ತಿದೆ ಈ ರೋಗ : ಕಾಲುಗಳಲ್ಲಿ ಕಂಡುಬರುವ ಈ ಲಕ್ಷಣಗಳು ಮೊದಲ ಎಚ್ಚರಿಕೆ.!

08/02/2026 12:58 PM

BREAKING : `ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಬಿಗ್ ಶಾಕ್: ನಿರ್ಧಾರದಂತೆ ನಾಳೆಯಿಂದಲೇ `ದರ ಏರಿಕೆ’ ಫಿಕ್ಸ್.!

08/02/2026 12:52 PM

ಉದ್ಯೋಗವಾರ್ತೆ : ಪದವೀಧರರಿಗೆ ಗುಡ್ ನ್ಯೂಸ್ : `ಪಂಜಾಬ್ ನ್ಯಾಷನಲ್ ಬ್ಯಾಂಕ್‌’ನಲ್ಲಿ 5138 ಹುದ್ದೆಗಳಿಗೆ ಅರ್ಜಿ ಆಹ್ವಾನ.!

08/02/2026 12:40 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.