BIG NEWS: ‘ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಹೆಚ್ಚಳ’ದ ಬಗ್ಗೆ ಈ ಸ್ಪಷ್ಟನೆ ಕೊಟ್ಟ ‘ಸಚಿವ ದಿನೇಶ್ ಗುಂಡೂರಾವ್’
ಬೆಂಗಳೂರು: ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ ಒಂದು ಪ್ರಕ್ರಿಯೆಯಾಗಿದ್ದು, ಗ್ಯಾರಂಟಿಗಳಿಗೆ ತಳುಕು ಹಾಕುವುದರಲ್ಲಿ ಅರ್ಥವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಕುರಿತು ಮಂಗಳೂರಿನಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕ ಸರ್ಕಾರಕ್ಕೆ ಸಂದಾಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಶುಲ್ಕ ಹೆಚ್ಚಳ ಮಾಡುವ ಮೂಲಕ ಗ್ಯಾರಂಟಿಗಳಿಗೆ ಹಣ ಹೊಂದಿಸಬೇಕಾದ ಪರಿಸ್ಥಿತಿ ಸರ್ಕಾರಕ್ಕೆ ಎದುರಾಗಿಲ್ಲ. ಅಷ್ಟಕ್ಕೂ ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕವನ್ನ ಸರ್ಕಾರ ತೆಗೆದುಕೊಳ್ಳುವುದಿಲ್ಲ. ಆಯಾ ಆಸ್ಪತ್ರೆಗಳ ಅಭಿವೃದ್ಧಿಗೆ ಬಳಕೆ ಮಾಡಲು ಅವಕಾಶ ಕಲ್ಪಿಸಿಕೊಡಲಾಗಿದೆ … Continue reading BIG NEWS: ‘ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಹೆಚ್ಚಳ’ದ ಬಗ್ಗೆ ಈ ಸ್ಪಷ್ಟನೆ ಕೊಟ್ಟ ‘ಸಚಿವ ದಿನೇಶ್ ಗುಂಡೂರಾವ್’
Copy and paste this URL into your WordPress site to embed
Copy and paste this code into your site to embed