ರಾಜ್ಯದಲ್ಲಿ ‘ಡೆಂಗ್ಯೂ’ ಆರ್ಭಟ: ಈ ನಿಯಂತ್ರಣ ಕ್ರಮ ಕೈಗೊಳ್ಳುವಂತೆ ‘ಸಚಿವ ದಿನೇಶ್ ಗುಂಡೂರಾವ್’ ಖಡಕ್ ಸೂಚನೆ
ಬೆಂಗಳೂರು: ಡೆಂಘೀ ಪ್ರಕರಣಗಳ ಟೆಸ್ಟಿಂಗ್ ಗೆ ಖಾಸಗಿ ಆಸ್ಪತ್ರೆಗಳಿಗೂ ದರ ನಿಗದಿ ಮಾಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನ ವಿಧಾನ ಸೌಧದಲ್ಲಿ ಇಂದು ಡೆಂಘೀ ನಿಯಂತ್ರಣ ಕುರಿತು ಬಿಬಿಎಂಪಿ, ಗ್ರಾಮೀಣಾಭಿವೃದ್ಧಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಬುಧವಾರವೇ ದರ ನಿಗದಿ ಕುರಿತು ಸುತ್ತೋಲೆ ಹೊರಡಿಸುವುದಾಗಿ ಮಾಧ್ಯಮಗಳಿಗೆ ತಿಳಿಸಿದರು. ಅಲ್ಲದೇ ಖಾಸಗಿ ಆಸ್ಪತ್ರೆಗಳು ಕಡ್ಡಾಯವಗಿ ಡೆಂಘೀ ಪಾಸಿಟಿವ್ ಪ್ರಕರಣಗಳ ಕುರಿತು ಸರ್ಕಾರಕ್ಕೆ ಮಾಹಿತಿ ನೀಡುವಂತೆ ಕ್ರಮ ಕೈಗೊಳ್ಳಬೇಕು. … Continue reading ರಾಜ್ಯದಲ್ಲಿ ‘ಡೆಂಗ್ಯೂ’ ಆರ್ಭಟ: ಈ ನಿಯಂತ್ರಣ ಕ್ರಮ ಕೈಗೊಳ್ಳುವಂತೆ ‘ಸಚಿವ ದಿನೇಶ್ ಗುಂಡೂರಾವ್’ ಖಡಕ್ ಸೂಚನೆ
Copy and paste this URL into your WordPress site to embed
Copy and paste this code into your site to embed