ರಾಜ್ಯದಲ್ಲಿ ‘ಡೆಂಗ್ಯೂ’ ನಿಯಂತ್ರಣದ ಬಗ್ಗೆ DC, CEOಗಳಿಗೆ ಈ ಖಡಕ್ ಸೂಚನೆ ಕೊಟ್ಟ ‘ಸಚಿವ ದಿನೇಶ್ ಗುಂಡೂರಾವ್’
ಬೆಂಗಳೂರು: ರಾಜ್ಯದಲ್ಲಿ ಹೆಚ್ಚು ಡೆಂಗ್ಯೂ ಪ್ರಕರಣಗಳು ಕಂಡುಬಂದಿರುವ 10 ಜಿಲ್ಲೆಗಳಿಗೆ ಆರೋಗ್ಯ ಇಲಾಖೆ ಉಪನಿರ್ದೇಶಕರು ತೆರಳಿ ಭೇಟಿ ನೀಡಿ, ಮೇಲ್ವಿಚಾರಣೆ ನಡೆಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. ಬೆಂಗಳೂರಿನ ವಿಕಾಸ ಸೌಧದಲ್ಲಿ ಇಂದು ವಿಡಿಯೊ ಕಾನ್ಫರೆನ್ಸ್ ಮೂಲಕ ರಾಜ್ಯದ ಜಿಲ್ಲಾಧಿಕಾರಿಗಳು ಹಾಗೂ ಸಿಇಒ ಗಳ ಜೊತೆ ಸಭೆ ನಡೆಸಿದ ಸಚಿವರು, ಮಳೆ, ಪ್ರವಾಹದ ನಡುವೆ ಡೆಂಗ್ಯೂ ನಿಯಂತ್ರಣದ ಬಗ್ಗೆ ಗಮನ ಕಡಿಮೆಯಾಗಬಾರದು ಎಂದು ಸೂಚನೆ ನೀಡಿದರು. ಆರೋಗ್ಯ ಇಲಾಖೆಯಿಂದ ಜಿಲ್ಲಾಡಳಿತಕ್ಕೆ ಎಲ್ಲ ರೀತಿಯ ಸಹಕಾರ ಒದಗಿಸಲಾಗುತ್ತಿದೆ. … Continue reading ರಾಜ್ಯದಲ್ಲಿ ‘ಡೆಂಗ್ಯೂ’ ನಿಯಂತ್ರಣದ ಬಗ್ಗೆ DC, CEOಗಳಿಗೆ ಈ ಖಡಕ್ ಸೂಚನೆ ಕೊಟ್ಟ ‘ಸಚಿವ ದಿನೇಶ್ ಗುಂಡೂರಾವ್’
Copy and paste this URL into your WordPress site to embed
Copy and paste this code into your site to embed