ಬೆಳಗಾವಿಯ ಕಿತ್ತೂರಿನಲ್ಲಿ 100 ಹಾಸಿಗೆಯ ಸುಸಜ್ಜಿತ ತಾಲ್ಲೂಕು ಆಸ್ಪತ್ರೆಗೆ ಸಚಿವ ದಿನೇಶ್ ಗುಂಡೂರಾವ್ ಶಂಕುಸ್ಥಾಪನೆ

ಬೆಳಗಾವಿ: ಜಿಲ್ಲೆಯ ಚೆನ್ನಮ್ಮನ ಕಿತ್ತೂರಿನಲ್ಲಿ 100 ಹಾಸಿಗೆಯ ಸುಸಜ್ಜಿತ ತಾಲ್ಲೂಕು ಆಸ್ಪತ್ರೆಗೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ಮತ್ತು ಭೂಮಿಪೂಜೆಯನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ನೆರವೇರಿಸಿದರು. ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದಲ್ಲಿ 100 ಹಾಸಿಗೆಗಳ ತಾಲ್ಲೂಕು ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ಮತ್ತು ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು,  ಹಿಂದೆ ಬೆಳಗಾವಿ ಪ್ರವಾಸಕ್ಕೆ ಬಂದಾಗ ಪ್ರಾಥಮಿಕ ಆರೊಗ್ಯ ಕೇಂದ್ರಕ್ಕೆ ಭೇಟಿ ನೀಡಿದ್ದೆ. ಈ ಆಸ್ಪತ್ರೆ ಮೊದಲು ಜನವಸತಿ ಪ್ರದೇಶದಿಂದ ತುಂಬ ದೂರ ನಿರ್ಮಾಣವಾಗುತ್ತಿತ್ತು. ಅಲ್ಲಿಯೇ ನಿರ್ಮಾಣವಾದರೆ ಸಾರ್ವಜನಿಕರಿಗೆ ಅನಾನುಕೂಲ … Continue reading ಬೆಳಗಾವಿಯ ಕಿತ್ತೂರಿನಲ್ಲಿ 100 ಹಾಸಿಗೆಯ ಸುಸಜ್ಜಿತ ತಾಲ್ಲೂಕು ಆಸ್ಪತ್ರೆಗೆ ಸಚಿವ ದಿನೇಶ್ ಗುಂಡೂರಾವ್ ಶಂಕುಸ್ಥಾಪನೆ