ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವಿನ ಬಗ್ಗೆ ತಜ್ಞರಿಂದ ಅಧ್ಯಯನ ನಡೆಸಿ ವರದಿ ನೀಡಲು ಆದೇಶ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಒಂದು ತಿಂಗಳ ಅವಧಿಯಲ್ಲಿ 18 ಹೃದಯಾಘಾತಗಳು ಸಂಭವಿಸಿರುವುದನ್ನು ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಹೃದಯಾಘಾತಗಳು ಹೆಚ್ಚಾಗುತ್ತಿರುವು ಕುರುತಂತೆ ಜಯದೇವ ಸಂಸ್ಥೆಯ ನಿರ್ದೇಶಕರ ಅಧ್ಯಕ್ಷತೆಯಲ್ಲಿ ತಜ್ಞರಿಂದ ಅಧ್ಯಯನ ನಡೆಸಿ ವರದಿ ಪಡೆಯುವಂತೆ ಈಗಾಗಲೇ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಹಠಾತ್ ಹೃದಯಾಘಾತಗಳನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ಜಾರಿಗೆ ತಂದಿದೆ. ಆದರೆ ಇತ್ತಿಚೆಗೆ ಯುವಕರು ಹೃದಯಾಘಾತಕ್ಕೆ ಒಳಗಾಗುತ್ತಿರುವುದರ ಬಗ್ಗೆ ಸಮಗ್ರ … Continue reading ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವಿನ ಬಗ್ಗೆ ತಜ್ಞರಿಂದ ಅಧ್ಯಯನ ನಡೆಸಿ ವರದಿ ನೀಡಲು ಆದೇಶ: ಸಚಿವ ದಿನೇಶ್ ಗುಂಡೂರಾವ್