‘ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ’ ಆರೋಪಕ್ಕೆ ಈ ತಿರುಗೇಟು ಕೊಟ್ಟ ‘ಸಚಿವ ದಿನೇಶ್ ಗುಂಡೂರಾವ್’

ಬೆಂಗಳೂರು: ಕಳೆದ ಒಂಬತ್ತು ತಿಂಗಳಲ್ಲಿ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ನಡೆದಿದೆ ಎಂದು ನೀವು ಕೊಟ್ಟಿರುವ ಸಾವಿನ ಲೆಕ್ಕಾಚಾರವೇ ಕಪೋಲ‌ ಕಲ್ಪಿತ ಮತ್ತು ಉತ್ಪ್ರೇಕ್ಷೆ ಎಂಬುದಾಗಿ ಬಿಜೆಪಿಗರಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಸಾವಿನಲ್ಲಿ ರಾಜಕಾರಣ ನಡೆಸುವುದು ಹಾಗೂ ರಾಜಕೀಯ ಹುಡುಕುವುದೇ ಹೇಯ. ಇದು ನಾಗರಿಕ ಸಮಾಜ ಒಪ್ಪುವ ಸಂಗತಿಯಲ್ಲವೇ ಅಲ್ಲ ಎಂಬುದನ್ನು BJP ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಅವರಿಗೆ ಮೊದಲು ತಿಳಿಸಬಯಸುತ್ತೇನೆ. ಸಾರ್ವತ್ರಿಕ ಆರೋಗ್ಯ ವ್ಯವಸ್ಥೆಯ ಸುಧಾರಣೆ ಎಂಬುದು ನಿರಂತರ … Continue reading ‘ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ’ ಆರೋಪಕ್ಕೆ ಈ ತಿರುಗೇಟು ಕೊಟ್ಟ ‘ಸಚಿವ ದಿನೇಶ್ ಗುಂಡೂರಾವ್’