ರಾಜ್ಯ ಸರ್ಕಾರದಿಂದ ದಿಟ್ಟ ಹೆಜ್ಜೆ: ಇನ್ಮುಂದೆ ‘ಆರೋಗ್ಯ ಇಲಾಖೆ ನೌಕರ’ರನ್ನು ‘ಕೌನ್ಸಿಲಿಂಗ್’ ಮೂಲಕ ವರ್ಗಾವಣೆ

ಬೆಂಗಳೂರು: ಆರೋಗ್ಯ ಇಲಾಖೆಯಯಲ್ಲಿ ಈ ಬಾರಿ ಕೌನ್ಸಿಲಿಂಗ್ ಮೂಲಕವೇ ವರ್ಗಾವಣೆ ನಡೆಯಲಿದೆ. 2016 ರ ಬಳಿಕ ಆರೋಗ್ಯ ಇಲಾಖೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಕೌನ್ಸಿಂಗ್ ಮೂಲಕ ವರ್ಗಾವಣೆ ನಡೆಯಲಿದ್ದು, 8 ವರ್ಷಗಳಿಂದ ಕೌನ್ಸಿಲಿಂಗ್ ಎದುರು ನೋಡುತ್ತಿದ್ದ ಅರ್ಹ ವೈದ್ಯರು ಸಿಬ್ಬಂದಿಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ದಿಟ್ಟ ಹೆಜ್ಜೆಯಿಟ್ಟಿದ್ದಾರೆ. ಕಳೆದ ವರ್ಷ ಸರ್ಕಾರ ರಚನೆಯಾದ ಸಂದರ್ಭದಲ್ಲಿ ಸಾವಿರಾರು ಸಂಖ್ಯೆಯಲ್ಲಿ ವೈದ್ಯರು ಸೇರಿದಂತೆ ವೈದ್ಯಕೀಯ ಸಿಬ್ಬಂದಿಗಳು ವರ್ಗಾವಣೆಗೆ ಬೇಡಿಕೆಯಿಟ್ಟಿದ್ದರು. ಸಾಮಾನ್ಯ ವರ್ಗವಾಣೆ ನಡೆಸಿದರೂ, ಎಲ್ಲರ ಬೇಡಿಕೆಗಳನ್ನ ಈಡೇರಿಸಲು … Continue reading ರಾಜ್ಯ ಸರ್ಕಾರದಿಂದ ದಿಟ್ಟ ಹೆಜ್ಜೆ: ಇನ್ಮುಂದೆ ‘ಆರೋಗ್ಯ ಇಲಾಖೆ ನೌಕರ’ರನ್ನು ‘ಕೌನ್ಸಿಲಿಂಗ್’ ಮೂಲಕ ವರ್ಗಾವಣೆ