BREAKING: ‘NHM ನೌಕರ’ರ ಜೊತೆಗಿನ ‘ಸಚಿವ ದಿನೇಶ್ ಗುಂಡೂರಾವ್’ ಮಾತುಕತೆ ಸಕ್ಸಸ್: ಪ್ರತಿಭಟನೆ ವಾಪಾಸ್ | NHM Worker Protest

ಬೆಂಗಳೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆರೋಗ್ಯ ಇಲಾಖೆಯ ಎನ್ ಹೆಚ್ ಎಂ ಗುತ್ತಿಗೆ ನೌಕರರು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಈ ಪ್ರತಿಭಟನಾ ಸ್ಥಳಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ, ಪ್ರತಿಭಟನಾ ನಿರತರೊಂದಿಗೆ ಮಾತುಕತೆ ನಡೆಸಿದರು. ಈ ಮಾತುಕತೆ ಸಕ್ಸಸ್ ಆಗಿದ್ದು, ತಮ್ಮ ಪ್ರತಿಭಟನೆಯನ್ನು ವಾಪಾಸ್ ಪಡೆದಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವಂತ ಅವರು, ಸಮಾನ ವೇತನ ಹೆಚ್ಚಳಕ್ಕೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ NHM ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ … Continue reading BREAKING: ‘NHM ನೌಕರ’ರ ಜೊತೆಗಿನ ‘ಸಚಿವ ದಿನೇಶ್ ಗುಂಡೂರಾವ್’ ಮಾತುಕತೆ ಸಕ್ಸಸ್: ಪ್ರತಿಭಟನೆ ವಾಪಾಸ್ | NHM Worker Protest