BREAKING : ಶಾಸಕ ಯತ್ನಾಳ್ ಗೆ ಮತ್ತೊಂದು ಸಂಕಷ್ಟ : ಸಚಿವ ದಿನೇಶ್ ಗುಂಡೂರಾವ್ ಪತ್ನಿಯಿಂದ ದೂರು ದಾಖಲು

ಬೆಂಗಳೂರು : ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ನಿನ್ನೆ ಬೆಂಗಳೂರಿನ ಶೇಷಾದ್ರಿಪುರಂ ಠಾಣೆಯಲ್ಲಿ ಕಾಂಗ್ರೆಸ್ ದೂರು ನೀಡಿತು ಇದೀಗ ಸಚಿವ ದಿನ ಸಿಂಧೂರ ಅವರ ಪತ್ನಿ ಟಬು ರಾವ್ ಅವರು ಬೆಂಗಳೂರಿನ ಸಂಜಯ್ ನಗರ ಠಾಣೆಯಲ್ಲಿ ಶಾಸಕ ಯಾತನೆ ವಿರುದ್ಧ ಮತ್ತೊಂದು ದೂರು ದಾಖಲಿಸಿದ್ದಾರೆ. ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂಬ ಶಾಸಕ ಯತ್ನಾಳ್ ಹೇಳಿಕೆಯನ್ನು ಖಂಡಿಸಿ ಟಬು … Continue reading BREAKING : ಶಾಸಕ ಯತ್ನಾಳ್ ಗೆ ಮತ್ತೊಂದು ಸಂಕಷ್ಟ : ಸಚಿವ ದಿನೇಶ್ ಗುಂಡೂರಾವ್ ಪತ್ನಿಯಿಂದ ದೂರು ದಾಖಲು