ರಾಜ್ಯಾದ್ಯಂತ ಪ್ಯಾಲಿಯೇಟಿವ್ ಕೇರ್ ಕೇಂದ್ರ ವಿಸ್ತರಣೆಗೆ ಚಿಂತನೆ: ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ಸರನಂ ಇಂಡಿಯಾ ಸಂಸ್ಥೆಯ ಸಹಯೋಗದೊಂದಿಗೆ ಮಲ್ಲೇಶ್ವರಂ ಕೆ ಸಿ ಜನರಲ್ ಆಸ್ಪತ್ರೆಯಲ್ಲಿ ಪ್ಯಾಲಿಯೇಟಿವ್ ಕೇರ್ ಯುನಿಟ್ ಉದ್ಘಾಟನೆಯನ್ನುು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಮಾಡಿದರು. ಪ್ಯಾಲಿಯೇಟಿವ್ ಕೇರ್ ಕೇಂದ್ರದಲ್ಲಿ ಚಿಕಿತ್ಸೆ ನೀಡುವುದಿಲ್ಲ. ರೋಗಿಗಳು ಚಿಕಿತ್ಸೆಗೆ ಸ್ಪಂದಿಸದೇ ಇರುವ ಹಂತದಲ್ಲಿ, ಅಸಾಧಾರಣ ನೋವು, ಮಾನಸಿಕ ಒತ್ತಡದಿಂದ ಬಳಲುವ ರೋಗಿಗಳ ಮತ್ತು ಅಂತಹ ರೋಗಿಗಳ ಆರೈಕೆ ಮಾಡುತ್ತಿರುವ ಕುಟುಂಬ ವರ್ಗದವರಿಗೆ ಇದು ವರದಾನವಾಗಲಿದೆ. ಕೆ ಸಿ ಜನರಲ್ ಆಸ್ಪತ್ರೆಯಲ್ಲಿ ಪ್ರಾಥಮಿಕವಾಗಿ ಐದು ಬೆಡ್ ಗಳ ಒಂದು ವಾರ್ಡ್ … Continue reading ರಾಜ್ಯಾದ್ಯಂತ ಪ್ಯಾಲಿಯೇಟಿವ್ ಕೇರ್ ಕೇಂದ್ರ ವಿಸ್ತರಣೆಗೆ ಚಿಂತನೆ: ಸಚಿವ ದಿನೇಶ್ ಗುಂಡೂರಾವ್
Copy and paste this URL into your WordPress site to embed
Copy and paste this code into your site to embed