ಶಾಸಕ ರಾಜ ವೆಂಕಟಪ್ಪ ನಿಧನಕ್ಕೆ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಸಂತಾಪ

ಬೆಂಗಳೂರು: ಯಾದಗಿರಿ ಜಿಲ್ಲೆ ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ರಾಜವೆಂಕಟಪ್ಪ ನಾಯಕ್ ಅವರ ಹಠಾತ್ ನಿಧನಕ್ಕೆ ವೈದ್ಯಕೀಯ ಶಿಕ್ಷಣ, ಕೌಶಲ್ಯಭಿವೃದ್ದಿ, ಜೀವನೋಪಾಯ ಇಲಾಖೆ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಅವರು ತೀವ್ರ ಕಂಬನಿ ಮಿಡಿದಿದ್ದಾರೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ಬಗ್ಗೆ ವಿಶೇಷ ಕಾಳಜಿ ವಹಿಸಿದ್ದ ಅವರ ನಿಧನ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟ ಎಂದು ಸಂತಾಪ ಸೂಚಿಸಿದ್ದಾರೆ. ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿ,ಸುರಪುರ ಕ್ಷೇತ್ರದ ಅಭಿವೃದ್ಧಿಗೆ ತಮ್ಮದೆಯಾದ ಕನಸು ಕಂಡಿದ್ದರು.ಅವರ ಕಂಡ … Continue reading ಶಾಸಕ ರಾಜ ವೆಂಕಟಪ್ಪ ನಿಧನಕ್ಕೆ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಸಂತಾಪ