ಬಿಗ್ ನ್ಯೂಸ್ : ರಾಜ್ಯದಲ್ಲಿ ಮುಂದಿನ ಮೂರು ತಿಂಗಳು ಕೊರೋನಾಘಾತ – ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಪರೀಕ್ಷಾ ಸಾಮರ್ಥ್ಯವನ್ನು ಶೇ.73 ರಷ್ಟು ಹೆಚ್ಚಿಸಿದ್ದು, ಸಾವಿನ ಪ್ರಮಾಣದಲ್ಲಿ ಇಳಿಕೆ ಕಂಡುಬಂದಿದೆ. ರಾಜ್ಯದಲ್ಲಿ ಮುಂದಿನ ಮೂರು ತಿಂಗಳು ಕೊರೋನಾ ಕಂಟ್ರೋಲ್ ನಮಗೆ ಸವಾಲ್ ಆಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಕೋವಿಡ್ ನಿರ್ವಹಣೆ ಕುರಿತ ಅಧಿಕಾರಿಗಳು ಮತ್ತು ತಜ್ಞರ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.19 ರವರೆಗೆ ಬೆಂಗಳೂರಿನಲ್ಲಿ 13.20 ಲಕ್ಷ ಪರೀಕ್ಷೆ ಮಾಡಲಾಗಿದೆ. ಒಂದೇ ತಿಂಗಳಲ್ಲಿ 22.90 ಲಕ್ಷ ಪರೀಕ್ಷೆ ಮಾಡಲಾಗಿದೆ. ಅಂದರೆ, … Continue reading ಬಿಗ್ ನ್ಯೂಸ್ : ರಾಜ್ಯದಲ್ಲಿ ಮುಂದಿನ ಮೂರು ತಿಂಗಳು ಕೊರೋನಾಘಾತ – ಸಚಿವ ಡಾ.ಕೆ.ಸುಧಾಕರ್