ರಾಜ್ಯಕ್ಕೆ ಸಿಗಲಿದೆ 24*7 ಪ್ರಾಥಮಿಕ ಆರೋಗ್ಯ ಕೇಂದ್ರಗಳು – ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು : ಪ್ರಾಥಮಿಕ ಆರೋಗ್ಯ ಕೇಂದ್ರಗಳು 24 ಗಂಟೆಯೂ ಕಾರ್ಯನಿರ್ವಹಿಸುವಂತೆ ಮಾಡುವ ಜೊತೆಗೆ ವಿಶ್ವಬ್ಯಾಂಕ್ ನೆರವಿನೊಂದಿಗೆ ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ನಿರ್ಮಿಸಲಾಗುವುದು. ಇದಕ್ಕೆ ಪೂರಕವಾಗಿ ನೀತಿ, ನಿಯಮಗಳಲ್ಲಿ ಬದಲಾವಣೆ ತರಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ವಿಧಾನಸೌಧದಲ್ಲಿ ಮಾಜಿ ಆರೋಗ್ಯ ಸಚಿವರು ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರು ಹಾಗೂ ವೈದ್ಯ ಶಾಸಕರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದ ಅವರು, ರಾಜ್ಯದಲ್ಲಿ 2,300 ಕ್ಕೂ ಅಧಿಕ ಪ್ರಾಥಮಿಕ … Continue reading ರಾಜ್ಯಕ್ಕೆ ಸಿಗಲಿದೆ 24*7 ಪ್ರಾಥಮಿಕ ಆರೋಗ್ಯ ಕೇಂದ್ರಗಳು – ಸಚಿವ ಡಾ.ಕೆ.ಸುಧಾಕರ್