BREAKING: ಹುಲಿದಾಳಿಗೆ ಒಳಗಾದ ಅರಣ್ಯ ಸಿಬ್ಬಂದಿಗೆ 45 ಲಕ್ಷ ಪರಿಹಾರ: ಸಚಿವ ಈಶ್ವರ್ ಖಂಡ್ರೆ ಘೋಷಣೆ

ಬೆಂಗಳೂರು: ಹುಲಿ ದಾಳಿಯಿಂದ ಮೃತಪಟ್ಟ ವಾಚರ್ ಸಣ್ಣ ಹೈದ ಅವರ ಹತ್ತಿರದ ಬಂಧುಗಳಿಗೆ ವಿಮೆ ಪರಿಹಾರ ಮತ್ತು ಇಲಾಖೆ ನೀಡುವ ಪರಿಹಾರ ಇತ್ಯಾದಿ ಸೇರಿ ಒಟ್ಟಾರೆ 45 ಲಕ್ಷ ರೂ. ಪರಿಹಾರ ನೀಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ. ಚಾಮರಾಜನಗರ ಜಿಲ್ಲೆ ಬಂಡೀಪುರ ಮರಳಳ್ಳ ಶಿಬಿರದ ಬಳಿ ಹುಲಿ ದಾಳಿಗೆ ಎಪಿಸಿ ವಾಚರ್ ಸಣ್ಣಹೈದ (56) ಮೃತಪಟ್ಟಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಂತಾಪ … Continue reading BREAKING: ಹುಲಿದಾಳಿಗೆ ಒಳಗಾದ ಅರಣ್ಯ ಸಿಬ್ಬಂದಿಗೆ 45 ಲಕ್ಷ ಪರಿಹಾರ: ಸಚಿವ ಈಶ್ವರ್ ಖಂಡ್ರೆ ಘೋಷಣೆ