ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಚಿವ ಈಶ್ವರ ಖಂಡ್ರೆ ಸಂತಾಪ

ನವದೆಹಲಿ : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಗೌರವಾಧ್ಯಕ್ಷರು ಮತ್ತು ಶಾಸಕರಾದ ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಂತಾಪ ಸೂಚಿಸಿದ್ದಾರೆ. ವೀರಶೈವ ಲಿಂಗಾಯತ ಸಮಾಜದ ಗಣ್ಯರಾಗಿ, ನಾಯಕರಾಗಿ ನಮಗೆಲ್ಲರಿಗೂ ಮಾರ್ಗದರ್ಶನ ನೀಡುತ್ತಿದ್ದ ನೇರ ನುಡಿಯ ಶಾಮನೂರು ಶಿವಶಂಕರಪ್ಪ ಅವರು ಈ ಹಿಂದೆ ತೋಟಗಾರಿಕಾ ಸಚಿವರಾಗಿ ಮತ್ತು ಕೊಡುಗೈ ದಾನಿಯಾಗಿ ಸಮಾಜಕ್ಕೆ ನೀಡಿರುವ ಕೊಡುಗೆ ಅಪಾರ ಎಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. ಕರ್ನಾಟಕದ ಮ್ಯಾಂಚೆಸ್ಟರ್ ಎಂದೇ … Continue reading ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಚಿವ ಈಶ್ವರ ಖಂಡ್ರೆ ಸಂತಾಪ