ತುಮಕೂರಲ್ಲಿ ಅರಣ್ಯಾಧಿಕಾರಿಗಳ ಜೊತೆಗೆ ಸಚಿವ ಈಶ್ವರ ಖಂಡ್ರೆ ಸಭೆ: ಚಿರತೆಗಳ ಸೆರೆಗೆ 31 ಹೊಸ ಬೋನು ಖರೀದಿಗೆ ಸಮ್ಮತಿ

ತುಮಕೂರು : ಭೂಮಿಗೆ ಬಂಗಾರದ ಬೆಲೆ ಬಂದಿರುವ ಹಿನ್ನೆಲೆಯಲ್ಲಿ ಕೆಲವರು ನಕಲಿ ದಾಖಲೆ ಸೃಷ್ಟಿಸಿ ಅರಣ್ಯ ಭೂಮಿ ಕಬಳಿಸಲು ಯತ್ನಿಸುತ್ತಿದ್ದು, ಕೂಡಲೇ ಪೊಲೀಸ್ ದೂರು ದಾಖಲಿಸುವುದರ ಜೊತೆಗೆ ಅರಣ್ಯ ಅಪರಾಧ ಕಾಯಿದೆಯಡಿಯೂ ಪ್ರಕರಣ ದಾಖಲಿಸುವಂತೆ ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ತುಮಕೂರಿನಲ್ಲಿಂದು ಇಂದು ಸಂಜೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ತುಮಕೂರು ಬಯಲು ಸೀಮೆ ಇಲ್ಲಿ ಇರುವ ಅರಣ್ಯ ಪ್ರದೇಶವೇ ಕಡಿಮೆ. ಇದರಲ್ಲಿ ಒತ್ತುವರಿಯೂ ಆಗಿದೆ. ಜೊತೆಗೆ ಕೆಲವರು ನಕಲಿ … Continue reading ತುಮಕೂರಲ್ಲಿ ಅರಣ್ಯಾಧಿಕಾರಿಗಳ ಜೊತೆಗೆ ಸಚಿವ ಈಶ್ವರ ಖಂಡ್ರೆ ಸಭೆ: ಚಿರತೆಗಳ ಸೆರೆಗೆ 31 ಹೊಸ ಬೋನು ಖರೀದಿಗೆ ಸಮ್ಮತಿ